• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ಕೇಂದ್ರದಿಂದ ₹100 ಕೋಟಿ
ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್ ಪ್ಲಾನ್‌ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು.
ಮಾಜಿ ಸಚಿವ ಬಿ. ಶ್ರೀರಾಮುಲುಗೆ ಅವಮಾನ - ಶಾಸಕ ಗಾಲಿ ಜನಾರ್ದನ ರೆಡ್ಡಿ ಕ್ಷಮೆ ಯಾಚಿಸಲಿ: ವಾಲ್ಮಿಕಿ ನಾಯಕ ಸಮಾಜ
ಮಾಜಿ ಸಚಿವ ಬಿ. ಶ್ರೀರಾಮುಲ ಅವರ ಬಗ್ಗೆ ನಿಂದನೆ ಮಾಡಿ ಅವಮಾನ ಮಾಡಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ ತಕ್ಷಣ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ವಾಲ್ಮಿಕಿ ನಾಯಕ ಸಮಾಜದ ಗಂಗಾವತಿ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.
ಬಹದ್ದೂರುಬಂಡಿ ಏತ ನೀರಾವರಿಯಿಂದ ರೈತರಿಗೆ ಅನುಕೂಲ: ಶಿವರಾಜ ತಂಗಡಗಿ
ಕೊಪ್ಪಳ ತಾಲೂಕಿನ ಮುಂಡರಗಿ ಜಾಕ್‌ವೆಲ್ ಪಾಯಿಂಟ್ ಹತ್ತಿರ ಬಹದ್ದೂರ್ ಬಂಡಿ ನವಲಕಲ್ ಏತ ನೀರಾವರಿ ಯೋಜನೆ ಪಂಪ್‌ಹೌಸ್‌ಗೆ ಶುಕ್ರವಾರ ಸಚಿವ ಶಿವರಾಜ ತಂಗಡಗಿ ಪ್ರಾಯೋಗಿಕ ಚಾಲನಾ ನೀಡಿದರು.
ಕುಷ್ಠರೋಗ ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ: ನಲಿನ್ ಅತುಲ್
ಕುಷ್ಠರೋಗ ಸಂಪೂರ್ಣ ವಾಸಿಯಾಗಬಲ್ಲದು. ವೈಜ್ಞಾನಿಕವಾಗಿ ನಿರಂತರ ಚಿಕಿತ್ಸೆಯ ಅಗತ್ಯವಿದೆ ಎಂಬುದನ್ನು ರೋಗಿಗೆ ಹಾಗೂ ರೋಗಿಯ ಕುಟುಂಬಕ್ಕೆ ಮನದಟ್ಟು ಮಾಡಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಸಿದ್ಧರಾಮೇಶ್ವರರು 12ನೇ ಶತಮಾನದ ಪ್ರಸಿದ್ಧ ಸಮಾಜ ಸೇವಕರು
12ನೇ ಶತಮಾನದ ಬಸವಾದಿ ಶರಣರ ಹೋರಾಟದಿಂದ ಕಲ್ಯಾಣ ಕ್ರಾಂತಿ ಉಗಮವಾಯಿತು. ಈ ಹೋರಾಟ ಪ್ರಪಂಚದ ಅತಿ ದೊಡ್ಡ ಕಲ್ಯಾಣ ಕ್ರಾಂತಿಯಾಗಿದೆ ಎಂದು ಗಜೇಂದ್ರಗಡ ಎಸ್.ಎಸ್. ಭೂಮರೆಡ್ಡಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಅರವಿಂದ ಎಸ್. ವಡ್ಡರ ಹೇಳಿದರು.
ಸಹಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಅವಶ್ಯಕ
ಕೊಪ್ಪಳ ನಗರದ ಮಳೆಮಲ್ಲೇಶ್ವರ ದೇವಸ್ಥಾನದ ರಂಗಮಂದಿರದಲ್ಲಿ ಶುಕ್ರವಾರ ನೂತನವಾಗಿ ಆಯ್ಕೆಯಾದ ಸಹಕಾರ ಭಾರತಿ ಸಂಘಟನೆಯ ಕೊಪ್ಪಳ ಜಿಲ್ಲಾ ಮತ್ತು ವಿವಿಧ ತಾಲೂಕಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮುಖ್ಯೋಪಾಧ್ಯಾಯರ ಹೊಣೆ ದೊಡ್ಡದು: ಸಚಿವ ತಂಗಡಗಿ
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಳೆದ ವರ್ಷ ಕೊಪ್ಪಳ ಜಿಲ್ಲೆ 32 ಸ್ಥಾನದಲ್ಲಿತ್ತು. ಇದು ಅತ್ಯಂತ ನೋವಿನ ಸಂಗತಿ. ಈ ಬಾರಿ ಇದರಲ್ಲಿ ಸುಧಾರಣೆ ಮಾಡುವುದು ಶಾಲೆಯ ಮುಖ್ಯೋಪಾಧ್ಯಾಯರ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ವಿದೇಶದಲ್ಲಿಯೂ ಜಾನಪದದ ಕಂಪು ಹರಡಿದ ಡಾ. ಜೀವನಸಾಬ ಬಿನ್ನಾಳ
ಉತ್ತರ ಕರ್ನಾಟಕ ಜನಪದ ಜಾತ್ರೆ ಕಾರ್ಯಕ್ರಮದಲ್ಲಿ ಜಾನಪದ-ಜ್ಞಾನಪದ ವಿಷಯಕ್ಕೆ ಉಪನ್ಯಾಸ ನೀಡುವ ಮೂಲಕ ವಿದೇಶದಲ್ಲಿಯೂ ಜಾನಪದದ ಕಂಪನ್ನು ಹರಡಿದ್ದಾರೆ.
ಸ್ವಚ್ಛ ಪರಿಸರದಿಂದ ಆರೋಗ್ಯಯುತ ಸಮಾಜ ನಿರ್ಮಾಣ: ನ್ಯಾ. ಮಂಜುನಾಥ
ಆಧುನಿಕ ಭರಾಟೆಯಲ್ಲಿ ಪರಿಸರ ಕಲುಷಿತಗೊಳ್ಳುತ್ತಿದ್ದು, ಪರಿಸರದ ಕುರಿತು ಜನರಲ್ಲಿ ಜಾಗೃತಿ ಮುಖ್ಯವಾಗಿದೆ.
ಮಹಾದಾಸೋಹದಲ್ಲಿ ಬಳಕೆಯಾದ ಖಾದ್ಯ 2300 ಕ್ವಿಂಟಲ್
ವಿವಿಧ ತಿನಿಸು ಸೇರಿ ಬರೋಬ್ಬರಿ 1 ಸಾವಿರ ಕ್ವಿಂಟಲ್ ಸಿಹಿ ತಿನಿಸು ಬಳಕೆಯಾಗಿದೆ. ಇನ್ನು 1200 ಕ್ವಿಂಟಲ್ ಅಕ್ಕಿಯ ಅನ್ನ ಮಾಡಲಾಗಿದೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 515
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved