ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಟಗಿ ಪುರಸಭೆಯಲ್ಲಿ ಗೋಲ್ ಮಾಲ್ ಆರೋಪ, ತನಿಖೆಗೆ ಆಗ್ರಹ
ಕಾರಟಗಿ ಪುರಸಭೆಯಲ್ಲಿ ಆಡಳಿತಾಧಿಕಾರಿ ಅವಧಿಯಲ್ಲಿ ಭಾರಿ ಗೋಲ್ ಮಾಲ್ ಆಗಿದೆ. ಸುಳ್ಳು ಲೆಕ್ಕ ತೋರಿಸಿ, ಲಕ್ಷಾಂತರ ರುಪಾಯಿ ಲೂಟಿ ಮಾಡಲಾಗಿದೆ.
ಹನುಮಸಾಗರ-ಗಜೇಂದ್ರಗಡ ರಸ್ತೆ ಗುಂಡಿಮಯ
ಗ್ರಾಮದಿಂದ ಗಜೇಂದ್ರಗಡ ಸಂಪರ್ಕಿಸುವ ರಸ್ತೆ ಹಲವಾರು ವರ್ಷಗಳಿಂದ ತಗ್ಗು-ಗುಂಡಿಗಳಿಂದ ಆವೃತವಾಗಿದ್ದು, ಮಳೆ ನೀರಿಗೆ ಮಾರ್ಗದ ಗುಂಡಿಗಳೆಲ್ಲ ಕೆರೆಯಂತಾಗಿದ್ದು, ವಾಹನ ಸವಾರರು, ಜಮೀನುಗಳಿಗೆ ತೆರಳಲು ರೈತರು, ಶಾಲೆಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಅಭಿವೃದ್ಧಿಗೆ ಗ್ರಾಮಸ್ಥರ ಸಲಹೆ ಅಗತ್ಯ: ರಾಹುಲ್
ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಯೊಂದು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಗ್ರಾಮಸ್ಥರ ಸಲಹೆ ಮತ್ತು ಸಹಕಾರ ಅತ್ಯವಶ್ಯಕವಾಗಿದೆ.
ಬಾಡಿಗೆ ಪಾವತಿ ಮಾಡದ ವಾಣಿಜ್ಯ ಮಳಿಗೆ: ವಿದ್ಯುತ್ ಸಂಪರ್ಕ ಕಡಿತ
ತಾಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ.
ಭೂ ಪರಿಹಾರ ಶೀಘ್ರದಲ್ಲಿ ಒದಗಿಸಿ: ದೊಡ್ಡನಗೌಡ ಪಾಟೀಲ
ಕೃಷ್ಣಾ ಬಿ ಸ್ಕೀಮ್ ಯೋಜನೆಯಲ್ಲಿ ಕೆರೆ ತುಂಬಿಸುವ ಯೋಜನೆಗೆ ಅನೇಕ ಭೂಮಿ ಗಳನ್ನು ವಶಪಡಿಸಿಕೊಂಡಿದ್ದು ಅದರ ಪರಿಹಾರ ಇಲ್ಲಿಯವರೆಗೆ ಬಂದಿರುವದಿಲ್ಲ ಕೂಡಲೇ ಪರಿಹಾರವನ್ನು ಒದಗಿಸುವ ಕೆಲಸ ಮಾಡಬೇಕು.
ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹42 ಕೋಟಿ ಮಂಜೂರು: ತಂಗಡಗಿ
ಕನಕಗಿರಿಯಲ್ಲಿ ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹೪೨ ಕೋಟಿ ಅನುದಾನ ನೀಡಲು ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದ್ದು, ಈ ಕಾಮಗಾರಿಯ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು.
ಸರಕು, ಸೇವೆಗಳ ಖರೀದಿಗೆ ಜೆಮ್ ಪೋರ್ಟಲ್ ಪೂರಕ: ಸಿದ್ರಾಮೇಶ್ವರ
ಸರ್ಕಾರಿ ಇಲಾಖೆಗಳಲ್ಲಿ ಸರಕು ಮತ್ತು ಸೇವೆಗಳ ಖರೀದಿಗೆ ಜೆಮ್ ಪೋರ್ಟಲ್ ಪೂರಕವಾಗಿದೆ.
ವಿಎಸ್ ಕೆ ವಿವಿ ಯಡವಟ್ಟು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೆಟ್ಟು
ನಾವು ಪಾಸಾಗಿದ್ದೇವೆ. ಆದರೆ, ನಮಗೆ ಎಷ್ಟು ಮಾರ್ಕ್ಸ್ ಬಂದಿದೆ? ಅಂಕಪಟ್ಟಿಯಲ್ಲಿ ಕೇವಲ ಪಾಸ್ ಎಂದು ಮಾತ್ರ ನಮೂದಿಸಿದರೆ ನಾವು ಮುಂದಿನ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದಾದರೂ ಹೇಗೆ? ನಮ್ಮ ಭವಿಷ್ಯದ ಜೊತೆಗೆ ಚೆಲ್ಲಾಟವಾಡಬೇಡಿ. ನಮಗೆ ಬಂದಿರುವ ಅಂಕಗಳ ಸಮೇತ ನಮ್ಮ ಫಲಿತಾಂಶ ಪ್ರಕಟ ಮಾಡಿ.
ಹದಗೆಟ್ಟ ಎಲ್ಲ ರಸ್ತೆಗಳ ದುರಸ್ತಿ: ರಾಘವೇಂದ್ರ ಹಿಟ್ನಾಳ
ಅತಿಯಾದ ಮಳೆಯಿಂದಾಗಿ ಬಹುತೇಕ ರಸ್ತೆಗಳು ಹಾಳಾಗಿದ್ದು, ಅಷ್ಟು ರಸ್ತೆಗಳನ್ನು ಶೀಘ್ರದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು.
ಕೊಪ್ಪಳದಲ್ಲಿ ಹೆಚ್ಚಾದ ಸಂಚಾರ ದಟ್ಟಣೆ
ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಎಲ್. ಅರಸಿದ್ದಿ ಅವರೇ ಆರಂಭದ ಶೂರತ್ವ ಈಗ ಎಲ್ಲಿ ಎಂದು ನಗರದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ನಿತ್ಯವೂ ನಗರದಲ್ಲಿ ಟ್ರಾಫಿಕ್ ಜಾಮ್ ಆಗುತ್ತಲೇ ಇದೆ. ಸರ್ಕಲ್ ಬಳಿ ಪೊಲೀಸ್ ನಿಯಂತ್ರಣವೂ ಇಲ್ಲ.
< previous
1
...
167
168
169
170
171
172
173
174
175
...
431
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!