ಭಾರಿ ಮಳೆ, ಹಿರೇಹಳ್ಳದ ಪ್ರವಾಹಕ್ಕೆ ಕೊಚ್ಚಿಹೋದ ಬೆಳೆಕಳೆದೆರಡು ರಾತ್ರಿ ಸುರಿದ ಧಾರಾಕಾರ ಮಳೆ ಅಪಾರ ಹಾನಿಯನ್ನುಂಟು ಮಾಡಿದೆ. ಅದರಲ್ಲೂ ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಗಿನ ಜಾವ ಸುರಿದ ಭಾರಿ ಮಳೆಯಿಂದಾಗಿ ಹಿರೇಹಳ್ಳ ಭರ್ತಿಯಾಗಿ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದರಿಂದ ಪ್ರವಾಹ ಸೃಷ್ಟಿಯಾಗಿ ರೈತರ ಕೋಟ್ಯಂತರ ರುಪಾಯಿ ಬೆಳೆ ಕೊಚ್ಚಿ ಹೋಗಿದೆ.