• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲುವೆ ನೀರಿಗಾಗಿ ಕರೆ ನೀಡಿದ ಗಂಗಾವತಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ರೈತರ ಜೀವನಾಡಿ ತುಂಗಭದ್ರಾ ನೀರು ರೈತರ ಬೆಳೆಗಳಿಗೆ, ಸಾರ್ವಜನಿಕರಿಗೆ ಕುಡಿಯಲು ನೀಡಬೇಕೆ ಹೊರತು ಕಾರ್ಖಾನೆಗಳ ವ್ಯಾಪಾರಕ್ಕಲ್ಲ. ಕಾಲುವೆಗೆ ನೀರು ಬಿಡುವಂತೆ ಕೇಳುತ್ತಿರುವುದು ಒಬ್ಬರ ಸ್ವಾರ್ಥಕ್ಕಲ್ಲ. ರೈತರ ಹಿತಕ್ಕಾಗಿ ಮತ್ತು ಅವರ ಬೆಳೆಗಳ ರಕ್ಷಣೆಗಾಗಿ. ಅನ್ನದಾತರಿದ್ದರೆ ಮಾತ್ರ ನಮಗೆ ಊಟ, ಇಲ್ಲದಿದ್ದರೆ ಉಪವಾಸ.
ಸಾರಿಗೆ ವ್ಯವಸ್ಥೆ ಬಲಗೊಳಿಸಲು 2000 ಬಸ್‌ ಖರೀದಿ
ಅಂಜನಾದ್ರಿಗೆ ಹಿಂದಿನ ಸರ್ಕಾರ ₹ 19 ಕೋಟಿ ಅನುದಾನ ನೀಡಿತ್ತು. ನಮ್ಮ ಸರ್ಕಾರ ₹ 100 ಕೋಟಿ ನೀಡಿದೆ. ಪ್ರವಾಸಿ ಮಂದಿರ, ಶಾಫಿಂಗ್ ಕಾಂಪ್ಲೆಕ್ಸ್, ಪ್ರದಕ್ಷಿಣಾ ಪಥ, ಕುಡಿಯುವ ನೀರಿನ ವ್ಯವಸ್ಥೆ ಕಲ್ಲಿಸುವ ಮೂಲಕ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.
ಬೇಸಿಗೆಯಿಂದ ಕೆಲಸಕ್ಕೆ ನರೇಗಾದಡಿ ಶೇ.30ರಷ್ಟು ವಿನಾಯಿತಿ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ₹ 370 ಕೂಲಿ ಬರುವಂತೆ ಕೂಲಿ ಕೆಲಸ ನಿರ್ವಹಿಸಿ. ಬೇಸಿಗೆ ಇರುವುದರಿಂದ ಕೆಲಸದ ಪ್ರಮಾಣದಲ್ಲಿ ಶೇ. 30ರಷ್ಟು ವಿನಾಯಿತಿ ನೀಡಲಾಗಿದೆ. ಕಳೆದ ಸಾಲಿನಲ್ಲಿ ₹349 ಇದ್ದ ಕೂಲಿಯನ್ನು ಪ್ರಸ್ತುತ ₹ 370ಕ್ಕೆ ಹೆಚ್ಚಿಸಿದ್ದು, ನಿಮಗೆ ನೀಡಿರುವ ಅಳತೆಗನುಗುಣವಾಗಿ ಕೆಲಸ ನಿರ್ವಹಿಸಬೇಕು.
ಹಲಗೇರಿ ಕೂಸಿನ ಮನೆಗೆ ಲಂಡನ್‌ ಕಿಂಗ್ಸ್‌ ಕಾಲೇಜು ಸಂಶೋಧನಾ ತಂಡ ಭೇಟಿ
ಲಂಡನ್‌ ಕಿಂಗ್ಸ್‌ ಕಾಲೇಜು ಸಂಶೋಧನಾ ತಂಡವು ಕೂಸಿನ ಮನೆಗೆ ಬರುವ ಮಕ್ಕಳ ದಾಖಲಾತಿ, ಮಕ್ಕಳ ಆರೈಕೆ, ಪೌಷ್ಟಿಕ ಮತ್ತು ಅಪೌಷ್ಟಿಕ ಮಕ್ಕಳಿಗೆ ಮೆನು ಚಾರ್ಟ್‌ ಪ್ರಕಾರ ಆಹಾರ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆ ಮತ್ತು ಮಕ್ಕಳ ಆರೈಕೆದಾರರ ವೇತನಕ್ಕೆ ಸಂಬಂಧಿಸಿದ ವಹಿಗಳನ್ನು ಪರಿಶೀಲಿಸಿದರು.
ಜನರನ್ನು ಕತ್ತಲೆಗೆ ದೂಡಿದ ಕಾಂಗ್ರೆಸ್‌: ಹಾಲಪ್ಪ ಆಚಾರ್
ಸರ್ಕಾರ ಜನರನ್ನು ಕತ್ತಲೆಗೆ ದೂಡುತ್ತಿದೆ. ದುಡಿವ ಕೈಗಳಿಗೆ ಶಕ್ತಿ ನೀಡುತ್ತಿಲ್ಲ. ಸ್ವಾವಲಂಬಿ ಬದುಕು ರೂಪಿಸುತ್ತಿಲ್ಲ. ಗ್ಯಾರಂಟಿ ಯೋಜನೆ ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಕೊಕ್ಕೆ ಹಾಕಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ದೂರಿದ್ದಾರೆ.
22ರಿಂದ 23 ಸ್ಥಾನಕ್ಕೆ ಜಾರಿದ ಕೊಪ್ಪಳ
ಪರೀಕ್ಷೆ ಬರದೆ ವಿದ್ಯಾರ್ಥಿಗಳ ಪೈಕಿ ಶೇಕಡಾವಾರು ಲೆಕ್ಕ ಹಾಕಿದರೇ ಆಂಗ್ಲ ಭಾಷೆಗಿಂತಲೂ ಕನ್ನಡ ವಿಷಯದಲ್ಲಿಯೇ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಆಂಗ್ಲ ವಿಷಯದಲ್ಲಿ 6537 ವಿದ್ಯಾರ್ಥಿಗಳು ಪರೀಕ್ಷೆ ಬರೆದು ಶೇ. 77.6ರಷ್ಟು ತೇರ್ಗಡೆಯಾಗಿದ್ದರೆ, ಕನ್ನಡ ವಿಷಯದಲ್ಲಿ ಪರೀಕ್ಷೆ ಬರೆದ 9416 ವಿದ್ಯಾರ್ಥಿಗಳ ಪೈಕಿ ಕೇವಲ ಶೇ. 51.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಸಂಗನಾಳ ಮಠದ ಭೂಮಿ ಉಳಿವಿಗಾಗಿ ಭಕ್ತರ ಪ್ರತಿಭಟನೆ
ಶಾಂತವೀರ ದೇಶಿಕರು ಹಾಗೂ ಅನ್ನದಾನೇಶ್ವರ ಶಾಖಾ ಮಠದ ಹೆಸರಿನಲ್ಲಿದ್ದ ೩೬ ಎಕರೆ ಭೂಮಿಯನ್ನು ಕೆಲ ಖಾಸಗಿ ವ್ಯಕ್ತಿಗಳು ಶ್ರೀಗಳಿಗೆ ಹಣ ಕೊಟ್ಟು ಭೂಮಿಯನ್ನು ಸಾಗುವಳಿ ಮಾಡುತ್ತಿದ್ದಾರೆ. ಅದನ್ನು ಭಕ್ತರು ತಡೆದು ಯಾವುದೇ ಕಾರಣಕ್ಕೂ ಮಠದ ಆಸ್ತಿಯನ್ನು ಪರಭಾರೆ ಮಾಡಲು ಬಿಡುವುದಿಲ್ಲ.
ಮುಳ್ಳು ರಾಶಿಯಲ್ಲಿ ಹಾರಿ ಹರಿಕೆ ತೀರಿಸುವ ಭಕ್ತರು
ಆಂಜನೇಯ ಅಥವಾ ಮಾರುತೇಶ್ವರ ಜಾತ್ರೆಯ ನಿಮಿತ್ತ ಮುಳ್ಳು ಹರಕೆ ತೀರಿಸುತ್ತಾರೆ. ಕೆಲ ಗ್ರಾಮಗಳಲ್ಲಿ ಮುಳ್ಳಿನ ಗಿಡ ಕಿತ್ತುಕೊಂಡು ಬಂದು ಕುಣಿಯುತ್ತಾರೆ. ಬ್ಯಾಟಿ ಗಿಡವನ್ನು ದೇವರ ಪೂಜಾರಿ ಕಿತ್ತುಕೊಂಡು ಬಂದು ಕುಣಿಯುವುದು ಕೆಲವೇ ಗ್ರಾಮಗಳಲ್ಲಿ ನಡೆಯುತ್ತದೆ.
ಪಿಎಂಎಫ್‌ಬಿವೈ ಪರಿಹಾರದಲ್ಲಿ ಗೋಲ್‌ಮಾಲ್‌
ರೈತರ ಸಂಕಷ್ಟಕ್ಕೆ ನೆರವಾಗಲಿ ಎಂದು ಕೇಂದ್ರ ಸರ್ಕಾರ ಪ್ರಾರಂಭಿಸಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ)ಯಲ್ಲಿ ಭಾರಿ ಗೋಲ್‌ಮಾಲ್ ನಡೆಯುತ್ತಿದೆ. ರೈತರ ಹೆಸರಿನಲ್ಲಿ ಪ್ರೀಮಿಯಮ್ ತುಂಬಿ, ಬೆಳೆ ವಿಮಾ ಪರಿಹಾರವನ್ನು ಲೂಟಿ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ. ಕುಷ್ಟಗಿ ತಾಲೂಕಿನ ಹನುಮನಾಳ ಹೋಬಳಿಯ ಬೊಮ್ಮನಾಳ ಗ್ರಾಮದಲ್ಲಿ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ.
ರಾಜಕಾರಣಿಗಳು ಭ್ರಷ್ಟರಾಗಿದ್ದಾರೆ: ಶಾಸಕ ರಾಯರಡ್ಡಿ
ಬೇವೂರನಲ್ಲಿ ನೀರಾವರಿ ಯೋಜನೆಗೆ ಬಿಜೆಪಿಯವರು ಅಡಿಗಲ್ಲು ಹಾಕಿದ್ದರು. ಅದು ಎಲ್ಲಿದೆ? ಅದಕ್ಕೆ ನಾನು ಹೇಳಿದ್ದು ಅದು ಅಡಿಗಲ್ಲು ಅಲ್ಲ, ಅದು ಅಡ್ಡಗಲ್ಲು. ಏಕೆಂದರೆ ಕೃಷ್ಣಾ ಬಿ ಸ್ಕೀಂ ಯೋಜನೆ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಿರುವಾಗ ತಾಲೂಕಿನಲ್ಲಿ ನೀರಾವರಿ ಮಾಡುತ್ತೇನೆಂದು ಸುಳ್ಳು ಭಾಷಣ ಮಾಡಿ ಜನರ ದಾರಿ ತಪ್ಪಿಸುವ ಕಾರ್ಯ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 575
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved