ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ ಹಿನ್ನೆಲೆ ಬಸ್ ಜಪ್ತಿರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್‌ನ್ನು ಜಪ್ತಿ ಮಾಡಿದ್ದಾರೆ.