ಅಕಾಲಿಕ ಮಳೆ, ನೂರಾರು ಎಕರೆ ಭತ್ತ ನೆಲಸಮಕೊಪ್ಪಳ ತಾಲೂಕಿನ ಶಿವಪುರ, ಅಗಳಿಕೇರಿ, ಹಿಟ್ನಾಳ, ಹುಲಿಗಿ ಸೇರಿದಂತೆ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಯಲ್ಲಿ ತಡರಾತ್ರಿ ಬೀಸಿದ ಬಿರುಗಾಳಿ ಮತ್ತು ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ನೆಲಸಮವಾಗಿದೆ. ಕಟಾವಿಗೆ ಬಂದಿದ್ದ ಬೆಳೆ ನೆಲಕ್ಕೆ ಬಿದ್ದಿರುವುದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ.