ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ ಪ್ರಕರಣಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಬಳಿ ರಸ್ತೆ ದುರಸ್ತಿಗೆ ಆಗ್ರಹಿಸಿದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 14 ಜನರ ಮೇಲೆ ಪ್ರಕರಣ ದಾಖಲಾಗಿದೆ. ಹದಗೆಟ್ಟಿರುವ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಹಾಗೂ ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.