• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಜಾನ್ ಸಾಮರಸ್ಯದ ಪ್ರತೀಕ: ದೊಡ್ಡನಗೌಡ ಪಾಟೀಲ
ಮುಸ್ಲಿಮರು ಪ್ರತಿ ವರ್ಷವೂ ಸಹಿತ ರಂಜಾನ್ ಹಬ್ಬದ ಅಂಗವಾಗಿ ಒಂದು ತಿಂಗಳು ಉಪವಾಸ ಮಾಡುವ ಮೂಲಕ ಧರ್ಮದ ಶ್ರೇಷ್ಟತೆ ಕಾಪಾಡಿಕೊಂಡು ಬರುತ್ತಿದ್ದಾರೆ
ಗೊಂದಲದ ಗೂಡಾದ ಕೊಪ್ಪಳ ನಗರಸಭೆ ಆಡಳಿತ
ನಗರಸಭೆಯಲ್ಲಿ ನಡೆಯಬಾರದ್ದೆಲ್ಲವೂ ನಡೆಯುತ್ತಿದ್ದು, ಇದಕ್ಕೆ ಅನೇಕ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ದಾಖಲೆಗಳನ್ನು ಸಹ ಸಂಗ್ರಹ ಮಾಡುತ್ತಿದ್ದಾರೆ.
ಜಿಲ್ಲಾದ್ಯಂತ ಸಂಭ್ರಮದ ರಂಜಾನ್ ಆಚರಣೆ
ಈದ್ಗಾ ಮೈದಾನದಲ್ಲಿ ಖಾಜಿ ಅಬ್ಬಾಸ್ ಅಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿ ಪ್ರಾರ್ಥನೆ
ಮಕ್ಕಳಿಗೆ ಸಂಸ್ಕಾರದೊಂದಿಗೆ ಗುಣಾತ್ಮಕ ಶಿಕ್ಷಣ ಕೊಡಿಸಿ
ಮದುವೆಯಾದವರು ಸತಿ-ಪತಿ ಒಂದಾಗಿ, ಬೇವು ಬೆಲ್ಲದಂತೆ ಜೀವನ ನಡೆಸಬೇಕು. ಸಾಮೂಹಿಕ ಮದುವೆಗಳು ಬಡವರ ಪಾಲಿನ ವರದಾನವಾಗಿವೆ
ಗ್ರಾಮೀಣ ಪ್ರದೇಶದಲ್ಲಿ ಬಣ್ಣದ ಓಕುಳಿಯಾಟ
ದೋಟಿಹಾಳ,ಕೇಸೂರು ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಯುವಕರು, ಯುವತಿಯರು ಮಹಿಳೆಯರು ಬಣ್ಣದಲೋಕದ ಆಟದಲ್ಲಿ ಮಿಂದೆದ್ದರು
ಕೊಪ್ಪಳ ನಗರಸಭೆಯಲ್ಲಿ ಮಾತ್ರ ಈ ವರ್ಷ ಬಜೆಟ್ ಮಾಡುವುದನ್ನೇ ಮರೆತಿದೆ :ಜಿಲ್ಲಾಧಿಕಾರಿಗಳಿಗೆ ದೂರು
ಮಾ. 29ರ ವರೆಗೂ ಬಜೆಟ್ ಮಂಡನೆ ಆಗಿಲ್ಲ ಮತ್ತು ಮಾ.30, 31 ರಜೆ ಇರುವುದರಿಂದ ಈ ವರ್ಷ ಕೊಪ್ಪಳ ನಗರಸಭೆಯಲ್ಲಿ ಮಾ. 31 ರೊಳಗಾಗಿ ಬಜೆಟ್ ಮಂಡನೆ ಮಾಡಲು ಸಾಧ್ಯವೇ ಇಲ್ಲ.
ಭಕ್ತರನ್ನು ಆಕರ್ಷಿಸುತ್ತಿದೆ ಮಾರುತೇಶ್ವರ ನೂತನ ಶಿಲಾದೇವಸ್ಥಾನ
ಗ್ರಾಮದ ಹಿರಿಯರು, ಗ್ರಾಮಸ್ಥರು, ಭಕ್ತರು ಹಾಗೂ ಗ್ರಾಮದವರಾದ ಮಾಜಿ ಸಚಿವ ಹಾಲಪ್ಪ ಆಚಾರ್ ದೇವಸ್ಥಾನ ಹಳೆಯದಾಗಿರುವುದನ್ನು ಮನಗಂಡರು. ಕಟ್ಟಿಗೆ ಕಂಬಗಳಿಂದ ಇದ್ದ ದೇವಸ್ಥಾನವನ್ನು ನೂತನವಾಗಿ ನಿರ್ಮಿಸಲು ತೀರ್ಮಾನಿಸಿದರು
ಕುಷ್ಟಗಿವರೆಗೆ ಪ್ರಯೋಗಾರ್ಥ ರೈಲು ಸಂಚಾರ
ಸ್ವಾತಂತ್ರ್ಯ ನಂತರ ಕುಷ್ಟಗಿಗೆ ಬಂದ ಮೊದಲ ರೈಲು ಇದಾಗಿದ್ದು, ಈ ಭಾಗದ ಜನತೆಯ ಹಲವು ದಶಕಗಳ ಕನಸು ಕೊನೆಗೂ ಸಾಕಾರಗೊಂಡಿದೆ
ಸಂಗೀತಕ್ಕಿದೆ ತನ್ನತ್ತ ಸೆಳೆಯುವ ಅಗಾಧ ಶಕ್ತಿ
, ಶಿಕ್ಷಣ ಕ್ಷೇತ್ರದಲ್ಲಿ ನಿಂಗೋಜಿ ಮನೆತನದ ಕೊಡುಗೆ ಅಪಾರವಾಗಿದೆ, ನಿಂಗೋಜಿ ತಮ್ಮ ಕುಟುಂಬ ಹಿರಿಯರ ಹೆಸರಿನಲ್ಲಿ ಇಂತಹ ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುತ್ತಿರುವುದು ಸಂತಸ ತಂದಿದೆ
ಅಂಜನಾದ್ರಿಯನ್ನು ಮುಜರಾಯಿಯಿಂದ ಮುಕ್ತಗೊಳಿಸಿ
ವಿಶ್ವವಿಖ್ಯಾತ ಅಂಜನಾದ್ರಿ ಬೆಟ್ಟವನ್ನು ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಅತಿತಿಕ್ರಮಣ ಮಾಡಿದ್ದು, ಸರ್ಕಾರದ ಅಧಿಕಾರಿಗಳು ಸರಿಯಾಗಿ ಅಂಜನಾದ್ರಿ ದೇವಸ್ಥಾನದಲ್ಲಿ ಧಾರ್ಮಿಕ ತ್ರಿಕಾಲ ಪೂಜೆ ಮಾಡುತ್ತಿಲ್ಲ
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 575
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved