ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಸ್ತೆ ದುರಸ್ತಿಗೆ ಆಗ್ರಹಿಸಿ ಕರೆ ನೀಡಿದ್ದ ಕವಲೂರು ಬಂದ್ ಯಶಸ್ವಿ
ರಸ್ತೆ ದುರಸ್ತಿಗೆ ಆಗ್ರಹಿಸಿ ಕರೆ ನೀಡಿದ್ದ ಕವಲೂರು ಗ್ರಾಮ ಬಂದ್ ಮಂಗಳವಾರ ಯಶಸ್ವಿಯಾಗಿದೆ.
ಬೀದಿ ನಾಯಿಗಳ ದಾಳಿಗೆ ನಲುಗಿದ ಮಕ್ಕಳು
ಕಳೆದೆರಡು ದಿನಗಳಲ್ಲಿ ಮೂವರು ಮಕ್ಕಳು ಸೇರಿದಂತೆ ಬರೋಬ್ಬರಿ 6 ಜನರ ಮೇಲೆ ನಾಯಿ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಮಕ್ಕಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕನಕಗಿರಿ ಪಟ್ಟಣ ಪಂಚಾಯಿತಿ ಕೈ ತೆಕ್ಕೆಗೆ
ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಹುಸೇನಬೀ ಚಳಮರದ ಅಧ್ಯಕ್ಷೆಯಾಗಿ ಹಾಗೂ ಕಂಠಿರಂಗಪ್ಪ ನಾಯಕ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಹಿರಿಯ ನಾಗರಿಕರ ಗೌರವಿಸುವ ಕಾರ್ಯ ಆಗಲಿ: ನ್ಯಾ. ರಂಗಸ್ವಾಮಿ
ಹಿರಿಯರ ಮನಸ್ಸು ಮಕ್ಕಳ ಮನಸ್ಸಿದ್ದಂತೆ. ಹಿರಿಯರನ್ನು ಗೌರವಿಸುವ ಕಾರ್ಯ ಆಗಬೇಕು.
ಕುಸಿಯುತ್ತಿರುವ ಮಾನವೀಯ ಮೌಲ್ಯಗಳು: ನ್ಯಾ. ಮಹಾಂತೇಶ ಚೌಳಗಿ
ಆಧುನಿಕತೆಯ ಪರಿಣಾಮದಿಂದ ಇಂದು ನೈತಿಕತೆ ಹಾಗೂ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ.
ಗಾಂಧೀಜಿ ತತ್ವದಡಿ ಕಾಮನೂರು ಗ್ರಾಮಸ್ಥರ ಹೆಜ್ಜೆ
ಇಂದು, ನಿನ್ನೆಯಲ್ಲ, ಕಳೆದ 30 ವರ್ಷಗಳಿಂದ ಈ ಗ್ರಾಮದಲ್ಲಿ ಗುಟ್ಕಾ, ತಂಬಾಕು, ಸಿಗರೇಟು ಸೇರಿದಂತೆ ಮದ್ಯ, ಮಾಂಸ ಮಾರಾಟ ಇಲ್ಲಿ ಸಂಪೂರ್ಣ ನಿಷಿದ್ಧ.
ಕ್ರೀಡೆಯಿಂದ ದೈಹಿಕ, ಬೌದ್ಧಿಕ ಶಕ್ತಿ ವೃದ್ಧಿ: ಸಂತೋಷ ಪಾಟೀಲ
ಇಡೀ ಗ್ರಾಮದ ಜನರು ಸೇರಿಕೊಂಡು ಕ್ರೀಡಾಕೂಟವನ್ನು ಹಬ್ಬದ ವಾತಾವರಣದಂತೆ ನಿರ್ಮಾಣ ಮಾಡಿರುವುದು ಶಾಲಾ ಮಕ್ಕಳಿಗೆ ಸ್ಪೂರ್ತಿದಾಯಕವಾಗಿದೆ.
ಮಾಸ್ಟರ್ ಪ್ಲಾನ್ ಅಡಿಯಲ್ಲಿಯೇ ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿ: ರಾಮಲಿಂಗಾರೆಡ್ಡಿ
ರಾಜ್ಯ ಸೇರಿದಂತೆ ನಾನಾ ರಾಜ್ಯದ ಭಕ್ತರನ್ನು ಹೊಂದಿರುವ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಯನ್ನು ಈಗಾಗಲೇ ಸಿದ್ಧಪಡಿಸಲಾಗಿರುವ ಮಾಸ್ಟರ್ ಪ್ಲಾನ್ ಅಡಿಯಲ್ಲಿಯೇ ಮಾಡಲಾಗುವುದು.
ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು: ಶಾಸಕ ದೊಡ್ಡನಗೌಡ ಪಾಟೀಲ
ಮಗು ಹುಟ್ಟಿದ ತಕ್ಷಣ ತಾಯಿ ಎದೆಹಾಲನ್ನು ಕುಡಿಸಬೇಕು. ಮಗುವಿಗೆ ಕಾಲಕಾಲಕ್ಕೆ ಚುಚ್ಚುಮದ್ದುಗಳನ್ನು ಹಾಕಬೇಕು.
32 ತಿಂಗಳ ಬಳಿಕ ಇಂದು ಕನಕಗಿರಿ ಪಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ
ಸದಸ್ಯರು ಆಯ್ಕೆಯಾಗಿ ೩೨ ತಿಂಗಳ ಬಳಿಕ ಇಲ್ಲಿನ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅ.೧ರಂದು ಬೆಳಗ್ಗೆ ೧೧ ಗಂಟೆಗೆ ಚುನಾವಣೆ ನಡೆಯಲಿದೆ.
< previous
1
...
178
179
180
181
182
183
184
185
186
...
432
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!