• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಸ, ವಚನ ಸಾಹಿತ್ಯ ಗೋಷ್ಠಿಗಳೇ ಮಾಯ
ವಚನ ಸಾಹಿತ್ಯ ಮತ್ತು ತತ್ವಪದಗಳನ್ನು ರಚಿಸಿರುವ ಸಾಹಿತಿಗಳು ಈ ತಾಲೂಕಿನಲ್ಲಿದ್ದಾರೆ. ಸಿದ್ದಯ್ಯ ಪುರಾಣಿಕ ಅವರಂಥವರು ಜಿಲ್ಲೆಯಲ್ಲಿ ನೆಲೆಸಿದ್ದರು. ಅನೇಕ ತತ್ವಪದಗಳ ರಚನೆಕಾರರು ಇಲ್ಲಿ ಇದ್ದರು.
ಗಂಗೆಯನ್ನು ಭೂಮಿಗೆ ತರಿಸಿದ ತಪಸ್ವಿ ಭಗೀರಥ
ಉಪ್ಪಾರ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಸಂಘಟನೆ ಹಾಗೂ ಹೋರಾಟದ ಮೂಲಕ ಸಮಾಜ ಕಟ್ಟಿ ಬೆಳೆಸಬೇಕು. ಭಗೀರಥರು ಮಹಾನ್ ತಪಸ್ವಿಯಾಗಿದ್ದು, ಗಂಗೆಯನ್ನು ಧರೆಗೆ ತಂದು 60 ಸಾವಿರ ತಾತಂದಿರಿಗೆ ಮೋಕ್ಷ ಕೊಡಿಸಿದಂತಹ ಮಹಾನ್ ಪುರುಷರಾಗಿದ್ದಾರೆ.
ಜಂಗಮ ಸಮಾಜಕ್ಕೆ ಒಂದು ಎಕರೆ ಭೂಮಿ: ರೆಡ್ಡಿ
ಶ್ರೀರೇಣುಕಾಚಾರ್ಯರ ಕಲ್ಯಾಣ ಮಂಟಪ ಮತ್ತು ವಸತಿ ನಿಲಯಗಳ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮೇ ಅಂತ್ಯಕ್ಕೆ ಆನೆಗೊಂದಿ ಬಳಿ ಭೂಮಿ ಖರೀದಿಸಿ ಜಂಗಮ ಸಮಾಜದ ಸಂಘದ ಹೆಸರಿಗೆ ನೋಂದಣಿ ಮಾಡಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ಮಹಿಳೆಯರ ರಕ್ಷಣೆಗೆ ಕಾನೂನು ಅರಿವು ಮುಖ್ಯ: ಎಸ್ಪಿ ಅರಸಿದ್ಧಿ
ಯುವಕರಿಗೂ ಸೂಕ್ಷ್ಮತೆ ಅಗತ್ಯ. ಸಾಮಾಜಿಕ ಮಾಧ್ಯಮಗಳನ್ನು ಸಕಾರಾತ್ಮಕ ಕಾರ್ಯಗಳಿಗೆ ಬಳಸಬೇಕು. ಮಹಿಳೆಯರು ಶೋಷಣೆಗೆ ಸಂಬಂಧಿಸಿದಂತೆ ಯಾರಿಗೂ ಹೆದರಬೇಕಿಲ್ಲ. ಮುಖ್ಯವಾಗಿ ಪೊಲೀಸರೆದುರು ಯಾವುದೇ ಮಾಹಿತಿ ಮುಚ್ಚಿಡಬಾರದು.
ಬಿಸಿಲಿನ ಪ್ರಖರತೆಗೆ ಬಸವಳಿದ ಜನತೆ
ಬಿಸಿಲಿನ ಝಳದಿಂದ ಪಾತ್ರೆಗಳಲ್ಲಿ ಸಂಗ್ರಹಿಸಿಟ್ಟ ನೀರು ಬಿಸಿಯಾಗುತ್ತಿದೆ. ಇದರಿಂದ ಜನರು ಬಡವರ ಫ್ರಿಜ್‌ ಎಂದೇ ಕರೆಸಿಕೊಳ್ಳುವ ಮಡಿಕೆಗಳತ್ತ ಮುಖ ಮಾಡಿದ್ದಾರೆ. ಯಲಬುರ್ಗಾ ಪಟ್ಟಣದಲ್ಲಿ ಹುಡುಕಿಕೊಂಡು ಹೋಗಿ ಮಣ್ಣಿನ ಮಡಿಕೆ ತಂದು ಅದರಲ್ಲಿ ನೀರು ಸಂಗ್ರಹಿಸಿ ಕುಡಿಯುತ್ತಿದ್ದಾರೆ.
ಗುತ್ತಿಗೆ ಮೀಸಲಾತಿ, ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ
ಸಭಾಧ್ಯಕ್ಷರು 18 ಬಿಜೆಪಿ ಶಾಸಕರನ್ನು 6 ತಿಂಗಳು ಅಮಾನತು ಮಾಡಿರುವುದು ಖಂಡನೀಯ. ಇದು ಕಾನೂನು ಬಾಹೀರ ಮತ್ತು ದ್ವೇಷದ ರಾಜಕಾರಣ ಎಂದು ಕಿಡಿಕಾರಿದರು. ಇದೊಂದು ಅಸಂವಿಧಾನಿಕ ಹಾಗೂ ಏಕಪಕ್ಷೀಯ ನಿರ್ಧಾರವಾಗಿದೆ. ಜನರಿಂದ ಆಯ್ಕೆಯಾದ ಶಾಸಕರಿಗೆ ಹಾಗೂ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನವಾಗಿದೆ.
ಹೋರಾಟದಲ್ಲಿ ರಾಜೀ ಇಲ್ಲದಿದ್ದರೆ ಗೆಲುವು ಖಚಿತ: ರಾಜಶೇಖರ
ಕೊಪ್ಪಳ ಜಿಲ್ಲೆಯ ಕಾರ್ಖಾನೆ ಬಾಧಿತರು ಕೈಗಾರಿಕಾ ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ಭೂ ವಂಚನೆ, ಕೃಷಿ ಬೆಳೆ ಹಾನಿ, ರೋಗಗಳಿಗೆ ತುತ್ತಾಗಿದ್ದಾರೆ. ರೈತರ ಹಿತವನ್ನು ಸರ್ಕಾರಗಳು ಕಾಪಾಡುವಲ್ಲಿ ವಿಫಲವಾಗಿವೆ.
ಉಪವಾಸದಿಂದ ಪಂಚೇದ್ರಿಯಗಳ ನಿಗ್ರಹ
ದೀನ-ದಲಿತರು, ಬಡವರಿಗೆ ಸ್ಥಿತಿವಂತರು ದಾನದ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡಿ ಸಮಾಜದಲ್ಲಿ ಮೇಲು-ಕೀಳು ಎಂಬುವುದನ್ನು ದೂರ ಮಾಡುವುದೇ ರಂಜಾನ್ ಮಾಸದ ಉದ್ದೇಶವಾಗಿದೆ.
ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೈಜೋಡಿಸಿ
ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೇವಲ ಪಂಚಾಯಿತಿ ವತಿಯಿಂದ ಮಾತ್ರ ಸಾಧ್ಯವಿಲ್ಲ. ಜತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕೈಜೋಡಿಸಿದರೆ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತವೆ.
ಸಾಹಿತ್ಯ ಚಟುವಟಿಕೆ ಹೆಚ್ಚಾಗಿ ಕನ್ನಡದ ಅಸ್ಮೀತೆ ಹರಡಲಿ
ಸಾವಿರಾರು ವರ್ಷಗಳ ಸಾಹಿತ್ಯ, ಸಾಂಸ್ಕೃತಿಕ, ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಪರಂಪರೆ ಗಟ್ಟಿಗೊಳಿಸಿ, ವಿಸ್ತರಿಸಲು ಸಾಹಿತ್ಯ ಸಮ್ಮೇಳನ ಗ್ರಾಮೀಣ ಪರಿಸರದಲ್ಲಿ ಹೆಚ್ಚು ಹೆಚ್ಚು ನಡೆಯುವುದು ಉತ್ತಮ ಬೆಳವಣಿಗೆಗೆ ವೇದಿಕೆಯಾಗಲಿವೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 575
  • next >
Top Stories
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved