ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳ ಕಲಿಕೆಗೆ ಪ್ರಾಥಮಿಕ ಹಂತದಲ್ಲೆ ಬುನಾದಿ ಅವಶ್ಯ: ಶಶಿಲ್ ನಮೋಶಿ
ಪ್ರಾಥಮಿಕ ಹಂತದಿಂದಲೇ ಮಕ್ಕಳ ಕಲಿಕೆಗೆ ಭದ್ರ ಬುನಾದಿ ಹಾಕುವ ಅವಶ್ಯಕತೆ ಇದೆ.
ಸಿಲಿಂಡರ್ ಸ್ಫೋಟ, ವೈದ್ಯೆ ಸೇರಿ ಇಬ್ಬರಿಗೆ ಗಾಯ
ನಗರದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವೈದ್ಯೆ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ನಗರದ ಚಿನಿವಾಲರ್ ಆಸ್ಪತ್ರೆಯ ಹತ್ತಿರ ನಡೆದಿದೆ.
ಡಿಜಿಟಲೀಕರಣದಿಂದ ಹಳೆಯ ದಾಖಲಾತಿ ಸಂರಕ್ಷಣೆ: ಶಿವರಾಜ ತಂಗಡಗಿ
ಭೂ ದಾಖಲೆಗಳ ಡಿಜಿಟಲೀಕರಣದಿಂದ ಹಳೆಯ ದಾಖಲಾತಿಗಳ ಸಂರಕ್ಷಣೆಯಾಗಲಿದೆ.
ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ
ತಾಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇಲ್ಲಿನ ತಹಸೀಲ್ದಾರ ಕಚೇರಿ ಬಳಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಕೃಷಿ ಕಾಯ್ದೆ ವಿರುದ್ಧ ಹೋರಾಟ: ರೈತರ ಮೇಲಿನ ಪ್ರಕರಣ ಜಿಲ್ಲಾ ನ್ಯಾಯಾಲಯದಲ್ಲಿ ರದ್ದು
ಕೇಂದ್ರ ಸರ್ಕಾರದ 3 ಕರಾಳ ಕೃಷಿ ಕಾನೂನು ವಿರೋಧಿಸಿ ಹೋರಾಟ ನಡೆಸಿದ ಜಿಲ್ಲೆಯ ರೈತ ಮುಖಂಡರ ಮೇಲೆ ದಾಖಲಾದ ಪ್ರಕರಣವನ್ನು ಜ.7ರಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಿಂಪಡೆದಿರುವುದಾಗಿ ಘೋಷಿಸಿದ ಹಿನ್ನೆಲೆ ನ್ಯಾಯಾಲಯದಿಂದ ಹೊರಬಂದ ರೈತ ಮುಖಂಡರು ರೈತ ಸಂಘದ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಹರ್ಷ ವ್ಯಕ್ತಪಡಿಸಿದರು.
ಮಕ್ಕಳು, ಯುವಕರಲ್ಲಿ ಕಡಿಮೆಯಾಗುತ್ತಿರುವ ಸಂಸ್ಕಾರ: ನ್ಯಾ. ಪೂಜೇರಿ
ಇತ್ತೀಚಿನ ದಿನಗಳಲ್ಲಿ ಹಿರಿಯರಿಗೆ ಗೌರವ ಕೊಡಬೇಕೆನ್ನುವ ಸಂಸ್ಕಾರವು ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಕಡಿಮೆಯಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಕುಷ್ಟಗಿ ಮೇಲ್ಸೇತುವೆಗೆ ಚೆನ್ನಮ್ಮ ಹೆಸರು ನಾಮಕರಣ ಗ್ಯಾರಂಟಿ: ಸಂಸದ ಹಿಟ್ನಾಳ
ನಾನಾ ಕಾರಣಗಳಿಂದ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ. ಆದರೆ, ಕುಷ್ಟಗಿ ಮೇಲ್ಸೇತುವೆಗೆ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರು ನಾಮಕರಣ ಮಾಡಿಯೇ ಮಾಡುತ್ತೇವೆ.
ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪ್ರತಿಭಟನೆ
ಹಾಲು, ಬಸ್ ದರ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಜೆಡಿಎಸ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.
ಹಕ್ಕು ಅನುಷ್ಠಾನಕ್ಕೆ ತಂದು ಮಕ್ಕಳ ಹಿತ ಕಾಪಾಡಿ: ಶೇಖರಗೌಡ ರಾಮತ್ನಾಳ
ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ತರುವ ಮೂಲಕ ಅವರೆಲ್ಲರ ಹಿತ ಕಾಪಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ.
ಕಾಲಮಿತಿಯಲ್ಲಿ ನೀರಾವರಿ ಯೋಜನೆ ಮುಗಿಸಿ: ಸಚಿವ ತಂಗಡಗಿ
ಜಿಲ್ಲೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಯನ್ನು ಕಾಲಮಿತಿಯಲ್ಲಿ ಮುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೂಚಿಸಿದರು.
< previous
1
...
184
185
186
187
188
189
190
191
192
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!