ನಾನು ದ್ವೇಷದ ರಾಜಕಾರಣ ಮಾಡಲ್ಲ: ಶಾಸಕ ಮುನಿರತ್ನ ಮೇಲೆ ಮೂರು ಕೇಸ್ ಇವೆ.ಸಿದ್ದರಾಮಯ್ಯನಾನು ದ್ವೇಷ ರಾಜಕಾರಣ ಮಾಡಲ್ಲ, ಶಾಸಕ ಮುನಿರತ್ನ ಮೇಲೆ ಜಾತಿ ನಿಂದನೆ, ಅತ್ಯಾಚಾರ ಸೇರಿದಂತೆ ಮೂರು ಕೇಸ್ ಇವೆ. ಹೀಗಿದ್ದಾಗ್ಯೂ ಏನು ಮಾಡಬೇಕು ನೀವೇ ಹೇಳಿ? ಇದರಲ್ಲಿ ದ್ವೇಷ ಏನು ಬಂತು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.