ಹಲಗೇರಿ ಕೂಸಿನ ಮನೆಗೆ ಲಂಡನ್ ಕಿಂಗ್ಸ್ ಕಾಲೇಜು ಸಂಶೋಧನಾ ತಂಡ ಭೇಟಿಲಂಡನ್ ಕಿಂಗ್ಸ್ ಕಾಲೇಜು ಸಂಶೋಧನಾ ತಂಡವು ಕೂಸಿನ ಮನೆಗೆ ಬರುವ ಮಕ್ಕಳ ದಾಖಲಾತಿ, ಮಕ್ಕಳ ಆರೈಕೆ, ಪೌಷ್ಟಿಕ ಮತ್ತು ಅಪೌಷ್ಟಿಕ ಮಕ್ಕಳಿಗೆ ಮೆನು ಚಾರ್ಟ್ ಪ್ರಕಾರ ಆಹಾರ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆ ಮತ್ತು ಮಕ್ಕಳ ಆರೈಕೆದಾರರ ವೇತನಕ್ಕೆ ಸಂಬಂಧಿಸಿದ ವಹಿಗಳನ್ನು ಪರಿಶೀಲಿಸಿದರು.