ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗೈಯಲ್ಲಿ ಗೆರೆ ಕಾಣಿಸದೆ ಹೋದಾಗ ಮುನ್ನೆಚ್ಚರಿಕೆ ಕ್ರಮವಹಿಸಿ: ಡಾ. ಕೆ.ಎಸ್. ರೆಡ್ಡಿ
ಅಂಗೈಯಲ್ಲಿನ ಗೆರೆಗಳು ಕಾಣಿಸದೆ ಹೋದಾಗ ಕಣ್ಣಿನ ದೃಷ್ಟಿ ಸಾಮರ್ಥ್ಯ ಕಡಿಮೆಯಾಗಿರುತ್ತದೆ ಮತ್ತು ಕಣ್ಣಿಗೆ ಪೊರೆ ಬರಲಾರಂಬಿಸುತ್ತವೆ.
ಕಾಂಗ್ರೆಸ್ ಸರ್ಕಾರಕ್ಕೆ ಓಟಿನ ಮೂಲಕ ಪಾಠ ಕಲಿಸಬೇಕಿದೆ: ಬಸವಜಯ ಮೃತ್ಯುಂಜಯ ಶ್ರೀ
ನಮ್ಮ 2ಎ ಮೀಸಲಾತಿಯ ಹೋರಾಟ ಹತ್ತಿಕ್ಕಲು ಹೋರಾಟಗಾರರಿಗೆ ಕಾಂಗ್ರೆಸ್ ಸರ್ಕಾರ ಲಾಠಿ ಏಟು ಕೊಟ್ಟಿದೆ. ಆದರೆ ನಾವು ಮುಂದಿನ ದಿನಗಳಲ್ಲಿ ಓಟಿನ ಮೂಲಕ ಅವರಿಗೆ ತಕ್ಕಪಾಠ ಕಲಿಸಲು ಮುಂದಾಗಬೇಕಿದೆ.
ಗವಿಸಿದ್ಧೇಶ್ವರ ರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತ ವೆಂಕಟೇಶ ಕುಮಾರ ಚಾಲನೆ
ಜ. 15ರಂದು ಸಂಜೆ 5 ಗಂಟೆಗೆ ಜರುಗುವ ದಕ್ಷಿಣ ಭಾರತದ ಕುಂಭ ಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ರಥೋತ್ಸವಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ. ವೆಂಕಟೇಶ ಕುಮಾರ ಚಾಲನೆ ನೀಡಲಿದ್ದಾರೆ.
ಗವಿಸಿದ್ಧೇಶ್ವರ ಜಾತ್ರೆ ನಿಮಿತ್ತ ಜ. 12ರಿಂದ 18ವರಗೆ ಕ್ರೀಡಾ ಉತ್ಸವ: ಸಂಸದ ರಾಜಶೇಖರ ಹಿಟ್ನಾಳ
ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಸಿದ್ಧಿಯಾದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ 2025ರ ಗವಿಶ್ರೀ ಕ್ರೀಡಾ ಉತ್ಸವವು ಜ. 12ರಿಂದ 18 ರವರೆಗೆ ನಗರದಲ್ಲಿ ನಡೆಯಲಿದೆ.
ಅಂಚೆ ಕಚೇರಿಗಳ ಅಭಿವೃದ್ಧಿಗೆ ಬದ್ಧ: ಸಂಸದ ರಾಜಶೇಖರ ಹಿಟ್ನಾಳ
ತಾಲೂಕಿನ ಕುಣಿಕೇರಿ ಹಾಗೂ ಹಿರೇಬಗನಾಳ ಗ್ರಾಮದಲ್ಲಿ ನೂತನ ಅಂಚೆ ಕಚೇರಿ ಕಟ್ಟದ ನಿರ್ಮಾಣದ ಕಾಮಗಾರಿಗೆ ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ಅಡಿಗಲ್ಲು ನೆರವೇರಿಸಿದರು.
ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಕೀರ್ತಿ: ಶಿವಶಂಕರ
ಸರ್ಕಾರಿ ಅಧಿಕಾರಿಗಳು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಸಮಾಜ ಅವರನ್ನು ಗುರುತಿಸುತ್ತದೆ. ಅವರಿಗೆ ಕೀರ್ತಿ ಮತ್ತು ಒಳ್ಳೆಯ ಹೆಸರು ಸಿಗುತ್ತದೆ.
ಗೊಲ್ಲಗಿರಿಯಲ್ಲಿ ವಸತಿ ನಿಲಯ ನಿರ್ಮಾಣ: ಯಾದವಾನಂದ ಶ್ರೀ
ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಿತ್ರದುರ್ಗದ ಗೊಲ್ಲಗಿರಿಯಲ್ಲಿ ಪಿಯುಸಿ ಮತ್ತು ಡಿಗ್ರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ನಿಲಯ ನಿರ್ಮಿಸಲಾಗುತ್ತಿದೆ.
ಮಹಿಳೆಯರಿಗೆ ಶಿಕ್ಷಣ ಕೊಟ್ಟ ಸಾವಿತ್ರಿಬಾಯಿ, ಜ್ಯೋತಿ ಬಾ ಫುಲೆ: ಬಿಇಒ ಶಂಕ್ರಯ್ಯ
ನಗರದ ಅಂಬೇಡ್ಕರ್ ನಗರದಲ್ಲಿ ಸಾವಿತ್ರಿಬಾಯಿ ಫುಲೆ ಗ್ರಾಮೀಣಭಿವೃದ್ದಿ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆ ಸಹಯೋಗದಲ್ಲಿ ನಡೆದ 194ನೇ ಸಾವಿತ್ರಿಬಾಯಿ ಫುಲೆ ಜನ್ಮದಿನ ಹಾಗೂ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹುಚ್ಚಮ್ಮ ಚೌದ್ರಿ ಉದ್ಘಾಟಿಸಿದರು.
ಇಂದು ಕೊಪ್ಪಳ ಬಂದ್, ಪೂರ್ವಭಾವಿ ಸಭೆ: ಹಲವು ಸಂಘಟನೆಗಳ ಬೆಂಬಲ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ನೀಡಿರುವ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಜ. 6ರಂದು ಕೊಪ್ಪಳ ಬಂದ್‌ಗೆ ಕರೆ ನೀಡಿವೆ.
ಭತ್ತಕ್ಕೆ ಕೊಳವೆ ರೋಗದ ಭೀತಿ: ರೈತರ ಸಭೆ
ಭತ್ತದ ಸಸಿಗಳಿಗೆ ಕಳೆದ ವಾರದಿಂದ ಕೊಳವೆ ರೋಗದ ಭೀತಿ ಕಾಡುತ್ತಿರುವ ಹಿನ್ನೆಲೆ ತಾಲೂಕಿನ ರೈತರು ರೈತ ಸಂಘಟನೆಗಳ ನೇತೃತ್ವದಲ್ಲಿ ಭಾನುವಾರ ಇಲ್ಲಿನ ವಿಶೇಷ ಎಪಿಎಂಸಿ ಆವರಣದಲ್ಲಿ ಸಭೆ ಸೇರಿ ರೋಗ ತಡೆಗಟ್ಟುವ ಕುರಿತು ಚಿಂತನೆ ನಡೆಸಿದರು.
< previous
1
...
186
187
188
189
190
191
192
193
194
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!