ವಿಚ್ಛೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ನ್ಯಾಯಮೂರ್ತಿ !ವಿಚ್ಛೇದನ ಕೋರಿ ಬಂದಿದ್ದ ಸತಿ, ಪತಿಗಳಿಬ್ಬರನ್ನು ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಕೃಷ್ಣ ದೀಕ್ಷಿತ್ ಗವಿಸಿದ್ಧೇಶ್ವರ ಸ್ವಾಮೀಜಿಗಳ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥ ಮಾಡಿಕೊಂಡು, ಒಂದಾಗಿ ಬಾಳಿ ಎಂದು ಹೇಳಿ ಕಳುಹಿಸಿರುವ ಅಪರೂಪದ ಘಟನೆ ನಡೆದಿದೆ.