ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಥಳೀಯ ಶಾಸಕರ ಸಹಕಾರದಿಂದ ಸಮಸ್ಯೆ ಪರಿಹರಿಸಿ: ಸಚಿವ ಎನ್.ಎಸ್. ಬೋಸರಾಜು
ಎಲ್ಲ ಅಧಿಕಾರಿಗಳು ಇನ್ಮುಂದಾದರೂ ಕುಂಟು ನೆಪ ಹೇಳದೆ ಕಾಮಗಾರಿ ಮುಗಿಸಲು ಮುತುವರ್ಜಿ ವಹಿಸಬೇಕು ಸಚಿವ ಎನ್.ಎಸ್. ಬೋಸರಾಜು ಹೇಳಿದರು.
ಅಣು ವಿದ್ಯುತ್ ಸ್ಥಾವರ: 100ಕ್ಕೂ ಹೆಚ್ಚು ಬೈಕ್‌ಗಳಲ್ಲಿ ಜಾಗೃತಿ
ಅಣು ವಿದ್ಯುತ್ ಸ್ಥಾವರ ಸ್ಥಾಪನೆಯಿಂದ ಪರಿಸರಕ್ಕೆ ಆಗುವ ಹಾನಿ ಕುರಿತಂತೆ ಹಿರೇಬೆಣಕಲ್ – ಚಿಕ್ಕಬೆಣಕಲ್ ಗ್ರಾಮಗಳ ಮುಖಂಡರು, ಯುವಕರು 100ಕ್ಕೂ ಹೆಚ್ಚು ಬೈಕ್ ಗಳಲ್ಲಿ ವಿವಿಧ ಗ್ರಾಮಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.
ಹೆಣ್ಣು ಮಕ್ಕಳ ಮೌಢ್ಯದಿಂದ ಹೊರಬನ್ನಿ: ಪಾರ್ವತಿ
ಬೇವಿನಾಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದವ್ವ ಸಾವಿತ್ರಿಯ ಬಾಯಿ ಫುಲೆಯವರ ಜನ್ಮದಿನದ ನಿಮಿತ್ತ ಚಿತ್ರಕಲಾಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.
ಶಿಕ್ಷಣದಿಂದಲೇ ಮಹಿಳೆಯರಿಗೆ ಮುಕ್ತಿ: ಮಂಜುಳಾ ಮಜ್ಜಿಗಿ
ಎಐಎಂಎಸ್ಎಸ್ ವತಿಯಿಂದ ಕೊಪ್ಪಳ ಬಳಿ ನರೇಗಾ ಕಾಮಗಾರಿ ಸ್ಥಳದಲ್ಲಿ ಸಾವಿತ್ರಿಬಾಯಿ ಫುಲೆ ಅವರ 194ನೇ ಜನ್ಮ ದಿನಾಚರಣೆ ಜರುಗಿತು.
ಮಾರ್ಚ್ 30ರ ಒಳಗೆ ಕಾಮಗಾರಿ ಪೂರ್ಣ ಆಗಲಿ: ಸಚಿವ ಬೋಸರಾಜು
ಕುಕನೂರು ತಾಲೂಕಿನ ಭಾನಾಪುರ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಯ ಜಾಕ್ವೆಲ್ ಕಾಮಗಾರಿಯನ್ನು ಸಚಿವ ಎನ್.ಎಸ್. ಬೋಸರಾಜು ವೀಕ್ಷಣೆ ಮಾಡಿದರು.
6ರಂದು ಶಾ ಹೇಳಿಕೆ ವಿರುದ್ಧ ಅಹಿಂಸಾತ್ಮಕವಾಗಿ ಹೋರಾಟ ನಡೆಸಿ: ಅಲ್ಲಮಪ್ರಭು ಬೆಟ್ಟದೂರು
ಅಹಿಂಸಾತ್ಮಕ ರೀತಿಯಲ್ಲೇ ನಮ್ಮ ವಿಚಾರಗಳನ್ನು ಗಟ್ಟಿಯಾಗಿ ಪ್ರತಿಪಾದನೆ ಮಾಡೋಣ ಎಂದು ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಿ: ಡಾ. ಪ್ರಕಾಶ ಎಚ್.
ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಎಚ್. ಹೇಳಿದರು.
ಗಜೇಂದ್ರಗಡ ರಸ್ತೆಯಲ್ಲಿ ಬಾವಿಗಳ ರೀತಿ ಗುಂಡಿ
ಗ್ರಾಮವು ಕೊಪ್ಪಳ ಜಿಲ್ಲೆಯಲ್ಲಿ ದೊಡ್ಡ ಗ್ರಾಮವಾಗಿದೆ. ಆದರೆ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಶಾಸಕರು ಸೇರಿದಂತೆ ಇತರ ಜನಪ್ರತಿನಿಧಿಗಳು ಈ ರಸ್ತೆಯಲ್ಲಿ ಸಂಚರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
(ಓಕೆ) ಅಣು ವಿದ್ಯುತ್ ಸ್ಥಾವರ ಸ್ಥಾಪನೆ ವಿರೋಧಿಸಿ ನಾಳೆ ರಸ್ತೆ ತಡೆ
ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಲು ಸ್ಥಳ ಗುರುತಿಸಿದ ಹಿನ್ನೆಲೆ ತಾಲೂಕಿನ ಹೇಮಗುಡ್ಡದ ಟೋಲ್ ಗೇಟ್ ಬಳಿ ಜ. 4ರಂದು ಬೆಳಗ್ಗೆ 10 ಗಂಟೆಗೆ ರಸ್ತೆ ತಡೆ ನಡೆಸಿ ಪ್ರತಿಭಟಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಬಾಣಂತಿಯರ ಸಾವು ಖಂಡಿಸಿ ಪ್ರತಿಭಟನೆ
ರಾಜ್ಯಾದ್ಯಂದ ಚಿಕಿತ್ಸೆ ಸಿಗದೆ ಬಾಣಂತಿಯರು ಸಾವನ್ನಪ್ಪುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸದೆ ಇರುವುದನ್ನು ಖಂಡಿಸಿ ನಗರದ ಬಸವರೇಶ್ವರ ವೃತ್ತದಲ್ಲಿ ಬಿಜೆಪಿ ಗುರುವಾರ ಪ್ರತಿಭಟನೆ ನಡೆಸಿದರು.
< previous
1
...
188
189
190
191
192
193
194
195
196
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!