ಮೋರೇರ ತಟ್ಟೆಗಳ ಬೆಟ್ಟದ ಬಳಿ ಅಣು ವಿದ್ಯುತ್ ಸ್ಥಾವರ ರದ್ದು ಮಾಡದಿದ್ದರೆ ಉಗ್ರ ಹೋರಾಟ: ಎಚ್.ಆರ್. ಶ್ರೀನಾಥಐತಿಹಾಸಿಕ ಮೋರೇರ ತಟ್ಟೆಗಳ ಬೆಟ್ಟದ ಬಳಿಯೇ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದರೆ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.