ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ರಾಯರಡ್ಡಿನಾನು ಕಾಂಗ್ರೆಸ್‌ನಲ್ಲಿಯೇ ಹಿರಿಯ ಲಿಂಗಾಯತ ಶಾಸಕನಿದ್ದೇನೆ, ಕಲ್ಯಾಣ ಕರ್ನಾಟಕದಲ್ಲಿಯೂ ನಾನೇ ಹಿರಿಯ ಶಾಸಕನಾಗಿದ್ದೇನೆ. ಹೀಗಾಗಿ ನಾನೇಕೆ ಮುಖ್ಯಮಂತ್ರಿ ಆಗಬಾರದು? ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.