• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಣದಾಳ ಶಾಲೆಗೆ ನೀರು ಒದಗಿಸಿದ ಎಸ್‌ಡಿಎಂಸಿ ಅಧ್ಯಕ್ಷ
ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುದಕಪ್ಪ ಮಜ್ಜಿಗೆ ಶನಿವಾರ ರಾತ್ರಿ ಶಾಲೆಯಲ್ಲಿ ಬೋರೆವೆಲ್ ಕೊರೆಯಿಸಿ ವಿದ್ಯಾರ್ಥಿಗಳಿಗೆ ನೀರಿನ ದಾಹ ಇಂಗಿಸಿದ್ದಾರೆ.
ಮನ ಸೆಳೆಯುವ ನೇಗಿಲಯೋಗಿ ಗಣಪತಿ!
ಅನ್ನದಾತನನ್ನೆ ಹೋಲುವ ಪರಿಸರಸ್ನೇಹಿ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಹೊಸ ತಂತ್ರಜ್ಞಾನ ಬಳಸಿ ಭತ್ತದ ಗದ್ದೆಯ ಸುತ್ತಲೂ ಹಳಿಯೊಂದನ್ನು ಅಳವಡಿಸಿ ವೀಕ್ಷಕರನೆಲ್ಲ ನೇಗಿಲಯೋಗಿ ವಿಘ್ನೇಶ್ವರನ ಜತೆ ಸುತ್ತುವ ಭಾಗ್ಯವನ್ನು ಕರುಣಿಸುವ ವ್ಯವಸ್ಥೆ ಮಾಡಲಾಗಿದೆ.
ಶಾಸಕ ರಾಯರಡ್ಡಿಯಿಂದ ತಾಲೂಕಿನ ಸಮಗ್ರ ಅಭಿವೃದ್ಧಿ
ಶಾಸಕ ಬಸವರಾಜ ರಾಯರಡ್ಡಿ ಅವರು ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರಕ್ಕೆ ಕೋಟ್ಯಂತರ ರುಪಾಯಿ ತಂದು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ.
ವಿಘ್ನ ನಿವಾರಕನ ಆಗಮನಕ್ಕೆ ಕ್ಷಣಗಣನೆ
ಜಿಲ್ಲಾಡಳಿತ ಗಣೇಶನ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಸದಂತೆ ನಿಷೇಧ ಹೇರಿದೆ. ಇದನ್ನು ಲೆಕ್ಕಿಸದೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸುವ ಮಂಡಳಗಳು ಡಿಜೆ ಬುಕ್‌ ಮಾಡಿವೆ. ಇದಕ್ಕೆ ಸುಮಾರು ₹ 2 ಲಕ್ಷವನ್ನು ವ್ಯಯಿಸುತ್ತಿವೆ.
ತುಂಗಭದ್ರಾ ಡ್ಯಾಮ್‌ನ ಮೇಲೆ ಪ್ರೀ ವೆಡ್ಡಿಂಗ್ ಶೂಟ್: ಭದ್ರತಾ ಲೋಪ- ಪೊಲೀಸ್ ಇಲಾಖೆ ಜಾಣಕುರುಡತನ
ತುಂಗಭದ್ರಾ ಡ್ಯಾಮ್‌ನ ಮೇಲೆ ಪ್ರೀ ವೆಡ್ಡಿಂಗ್ ಶೂಟ್ ನಡೆಸಿದ ಫೋಟೋ ವೈರಲ್ ಆಗಿದ್ದರೂ ಸಹ ಪೊಲೀಸ್ ಇಲಾಖೆ ತನಿಖೆ ಕೈಗೊಳ್ಳದೆ ಸುಮ್ಮನಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೊಪ್ಪಳ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಬಸವರಾಜ ತಳಕಲ್ ಅಧ್ಯಕ್ಷ
ಕುಸುಮಾ ಸಂಘಟನೆ ಹೆಸರು ಹೇಳಿಕೊಂಡು, ಅಧ್ಯಕ್ಷನೆಂದು ಓಡಾಡುತ್ತಿರುವ ಶಾಹೀದ್ ತಹಶೀಲ್ದಾರ್, ಎಲ್ಲಾ ಶಾಲೆಗಳಿಗೆ ತೆರಳಿ ಹಣ ವಸೂಲಿ ಮಾಡಿ ಶಿಕ್ಷಕರ ದಿನಾಚರಣೆ ಮಾಡುತ್ತಿದ್ದಾರೆ.
ಅರಣ್ಯ ಸಂಪತ್ತಿನ ಸಮತೋಲಕ್ಕೆ ತೋಳ ಸಂರಕ್ಷಣೆ ಅತ್ಯವಶ್ಯ
ಮನುಷ್ಯ ತನ್ನ ತನಕ್ಕಾಗಿ ಕಾಡು ಪ್ರಾಣಿಗಳನ್ನು ಕೊಂದು ತಿನ್ನುತ್ತಿರುವ ವಿನಾಶಕಾರಿ ಜೀವನ ಇಂದಿಗೂ ನಡೆಯುತ್ತಿರುವುದು ವಿಪರ್ಯಾಸ. ಆದರೆ ಇದು ಹೀಗೆ ಮುಂದುವರಿದರೆ ತೋಳದ ಸಂತತಿಯೇ ಇರುವುದಿಲ್ಲ.
೨ನೇ ದಿನಕ್ಕೆ ಕಾಲಿಟ್ಟ ಶಿರಗುಂಪಿ ದಲಿತರ ಹೋರಾಟ
ದಲಿತರಿಗೆ ಸೇರಬೇಕಾದ ಈ ಜಮೀನನ್ನು ಯಲಬುರ್ಗಾದ ಮಠಾಧೀಶರೊಬ್ಬರ ಪ್ರಭಾವದಿಂದ ತಮ್ಮ ಸಹೋದರರ ಹೆಸರಿನಲ್ಲಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಇದನ್ನು ಕೂಡಲೇ ರದ್ದುಪಡಿಸಿ ನಮಗೆ ಬಿಟ್ಟು ಕೊಡುವವರಿಗೊ ಧರಣಿ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಜನರಿಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ
ಕೊಪ್ಪಳ ಭಾಗದಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸುವ ಉದ್ದೇಶದಿಂದ ಸರ್ಕಾರಕ್ಕೆ ಈಗಾಗಲೇ ಅನೇಕ ಬಾರಿ ಮನವಿ ಮಾಡಿದ್ದು ಮುಂಬರುವ ಬಜೆಟ್‌ನಲ್ಲಿ ಕೊಪ್ಪಳ ಕ್ಷೇತ್ರಕ್ಕೆ ಆಸ್ಪತ್ರೆ ಘೋಷಣೆಯ ಭರವಸೆ ಇದೆ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ಪ್ರಜಾಪ್ರಭುತ್ವ ದಿನಾಚರಣೆ ಪಾಲ್ಗೊಳ್ಳಿ
ಸೆ. 15ರಂದು ರಾಜ್ಯಾದ್ಯಂತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರ ರಾಜ್ಯಾದ್ಯಂತ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶ್ವ ದಾಖಲೆ ಬರೆಯಲು ಮುಂದಾಗಿದೆ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 433
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved