ನಗರದ ರಸ್ತೆ, ಚರಂಡಿ, ಸ್ವಚ್ಛತೆ ಇತರ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆನಗರದ ಒಂದನೇ ವಾರ್ಡ್ ಮೆಹಬೂಬ ನಗರದ ರಸ್ತೆ, ಚರಂಡಿ, ಸ್ವಚ್ಛತೆ ಇತರ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಯಿತು.