ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಎಂ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸ್ಪಂದಿಸುತ್ತಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ
ಶಾಸಕರ ವರ್ತನೆ ಬಗ್ಗೆ ಸಮಾಜದ ಜನರು ನಿರಾಸೆಗೊಂಡಿದ್ದಾರೆ. ಹೀಗಾಗಿ, ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.
ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಶೋಚನೀಯ: ಬಸವರಾಜ ರಾಯರಡ್ಡಿ
ಪ್ರತಿ ಸಾವಿರ ಜನಸಂಖ್ಯೆಗೆ ಓರ್ವ ವೈದ್ಯನಿರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆಯಾದರೂ ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಅಂತಹ ಸೇವೆ ದೊರೆಯುತ್ತಿಲ್ಲ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ ಶೋಚನೀಯ: ಹಾಲಪ್ಪ ಆಚಾರ್
ರಾಜ್ಯ ಸರ್ಕಾರದ ನಾಯಕರು ಆಸೆ ಬುರುಕರಾಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ವಂಚನೆ, ಮುಡಾ ಹಗರಣ, ವರ್ಗಾವಣೆ ದಂಧೆ ಹೀಗೆ ಆಸೆ ಬುರುಕರಾಗಿ ಹಗಲು ದರೋಡೆಗಿಳಿದಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ವಾಗ್ದಾಳಿ ನಡೆಸಿದರು.
ಬಿಜೆಪಿಯ ಜನಪರ ಯೋಜನೆಗಳಿಗೆ ಕಾಂಗ್ರೆಸ್‌ನಿಂದ ಕೊಕ್ಕೆ: ಮಾಜಿ ಶಾಸಕ ದಢೇಸೂಗೂರು
ನಾವು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ವ ಸಮಾಜದ ಜನರ ಒಳಿತಿಗಾಗಿ ಕೆಲಸ ಮಾಡಿದ್ದೇವೆ. ಸಮಸ್ಯೆ ಹೊತ್ತುಕೊಂಡು ಬರುವ ಜನರಿಗೆ ಹಿಂದೆ ಮುಂದೆ ನೋಡದೇ ಸಹಾಯ ಮಾಡಿ ಮನವಿಗೆ ಸ್ಪಂದಿಸುತ್ತಿದ್ದೇವು ಎಂದು ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
ಕಾಂಗ್ರೆಸ್‌ನಿಂದ ಬಿಜೆಪಿ ಕಾರ್ಯಕ್ರಮ ನಕಲು: ಶಾಸಕ ದೊಡ್ಡನಗೌಡ ಪಾಟೀಲ
ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ಸದಸ್ಯತ್ವವನ್ನು ಮಾಡಿಸುವ ಯೋಜನೆ ಹಾಕಿಕೊಂಡಿದ್ದು, ಎಲ್ಲ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಸ್ನೇಹ ಭಾವನೆಯಿಂದ ಹಬ್ಬ ಆಚರಿಸಿ: ನಲಿನ್ ಅತುಲ್
ಗಣೇಶ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಕೂಡಿ ಹಬ್ಬ ಆಚರಿಸಬೇಕು.
ಗ್ಯಾರಂಟಿ ಅನುಷ್ಠಾನಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿ: ಮೆಹರೋಜ್ ಖಾನ್
ಗ್ಯಾರಂಟಿ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದೆ.
ಕಲ್ಯಾಣ ಕರ್ನಾಟಕದ ವಿಕಾಸ ಯಾತ್ರೆಗೆ ಅದ್ಧೂರಿ ಸ್ವಾಗತ
ಸೇಡಂನ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಗೆ ೫೦ ವರ್ಷ ಪೂರೈಸಿದ ಹಿನ್ನೆಲೆ ಪಟ್ಟಣಕ್ಕೆ ಕಲ್ಯಾಣ ಕರ್ನಾಟಕದ ವಿಕಾಸ ಯಾತ್ರೆಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ತಿರುಪತಿ ಮಾದರಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ: ರೆಡ್ಡಿ
ಗಂಗಾವತಿ ಸೇರಿದಂತೆ ಪ್ರಸಿದ್ಧ ಅಂಜನಾದ್ರಿ ಪ್ರದೇಶದಲ್ಲಿ ತಿರುಪತಿ ಮಾದರಿಯಲ್ಲಿ ವಿದ್ಯುತ್ ದೀಪ ಹಾಕಲಾಗುತ್ತಿದೆ.
ಭ್ರೂಣಲಿಂಗ ಪತ್ತೆಗೆ ಪ್ರಯತ್ನಿಸಿದಲ್ಲಿ ಕಠಿಣ ಕ್ರಮ: ಡಾ. ಲಿಂಗರಾಜು
ಕಾನೂನು ಬಾಹಿರ ಕ್ರಮಗಳಲ್ಲಿ ಭಾಗಿಯಾದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು.
< previous
1
...
204
205
206
207
208
209
210
211
212
...
433
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್