ಬೆಂಬಲ ಬೆಲೆಯಡಿ ಹೆಸರು ಕಾಳು ಖರೀದಿಗೆ ಕ್ರಮ: ನಲಿನ್ ಅತುಲ್ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ₹8,682 ರಂತೆ ಗರಿಷ್ಠ 22,215 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಜಿಲ್ಲೆಯ ರೈತರಿಂದ ಖರೀದಿಸಬೇಕಾಗಿದೆ.