ನಾಳೆ ಕೊಪ್ಪಳ ಶಾಂತಿಯುತ ಬಂದ್, ಗಾಂಧಿ ತತ್ವದಡಿ ಮೆರವಣಿಗೆಗ್ರಾಮೀಣ ಪ್ರದೇಶದಿಂದಲೂ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇದೆ. ಕೊಪ್ಪಳ ಮತ್ತು ಭಾಗ್ಯನಗರದ ಎಲ್ಲ ವಾರ್ಡ್‌ಗಳಿಂದಲೂ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು ಖಾಸಗಿ ಶಿಕ್ಷಣ ಸಂಸ್ಥೆ, ವಿವಿಧ ಸಂಘ ಸಂಸ್ಥೆಗಳು, ವೈದ್ಯರು, ಸವಿತಾ ಸಮಾಜ, ಸಹಕಾರಿ ಬ್ಯಾಂಕ್ ಪದಾಧಿಕಾರಿಗಳು ಸೇರಿದಂತೆ ಅನೇಕರು ಬೆಂಬಲ ನೀಡಿದ್ದಾರೆ.