ಗ್ರಾಪಂ ಸದಸ್ಯ-ಸಚಿವ ತಂಗಡಗಿ ನಡುವೆ ಅವಾಚ್ಯ ಬೈಗುಳವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಲು ತೆರಳಿದ್ದ ಸಚಿವ ಶಿವರಾಜ ತಂಗಡಗಿ ಹಾಗೂ ಸ್ಥಳೀಯ ಗ್ರಾಪಂ ಸದಸ್ಯರೊಬ್ಬರ ನಡುವೆ ಅಭಿವೃದ್ಧಿ ವಿಚಾರವಾಗಿ ವಾಗ್ವಾದ ಉಂಟಾಗಿದ್ದು, ಅವಾಚ್ಯ ಶಬ್ದಗಳ ಬಳಕೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲೂಕಿನ ಜೀರಾಳ ಕಲ್ಗುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.