ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೂಸಿನ ಮನೆ ಬಡವರ ಪಾಲಿನ ವರದಾನವಾಗಲಿ: ಪಂಪಾಪತಿ ಹಿರೇಮಠ
ಕೂಸಿನ ಮನೆಯು ಬಡವರ ಪಾಲಿನ ವರದಾನವಾಗಬೇಕು.
ಡಿಜಿಟಲ್ ವ್ಯವಹಾರಕ್ಕೆ ಉತ್ತೇಜನ ನೀಡಿ: ನಲಿನ್ ಅತುಲ್
ಜಿಲ್ಲೆಯ ರೈತ ಉತ್ಪಾದಕರ ಸಂಸ್ಥೆಗಳಿಗೆ ಡಿಜಿಟಲ್ ಮಾರುಕಟ್ಟೆ ಮೂಲಕ ವ್ಯವಹರಿಸುವಂತೆ ಉತ್ತೇಜಿಸಬೇಕು.
ಮಲಿನವಾಗುತ್ತಿರುವ ತುಂಗಭದ್ರಾ ನದಿ
ಗಂಗಾ ಸ್ನಾನ, ತುಂಗಾಪಾನ ಎಂಬ ನಾಣ್ನುಡಿ ಇದೆ. ಇದರರ್ಥ ತುಂಗಭದ್ರಾ ನದಿಯ ನೀರು ಕುಡಿಯಲು ಅಷ್ಟು ಪವಿತ್ರ ಎಂದು. ಆದರೆ, ಈಗ ಬೆಳೆದ ನಾಗರಿಕ ಸಮಾಜದ ಬೇಜವಾಬ್ದಾರಿಯಿಂದಾಗಿ ತುಂಗಭದ್ರಾ ನದಿ ಮಲಿನವಾಗುತ್ತಿದೆ.
ಸಂಭ್ರಮದಿಂದ ಜರುಗಿದ ಕೇಸೂರು ವೀರಭದ್ರೇಶ್ವರ ಉಚ್ಚಾಯ ಮಹೋತ್ಸವ
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಭಕ್ತರ ಸಮ್ಮುಖದಲ್ಲಿ ಪುರವಂತರ ಗುಗ್ಗಳೋತ್ಸವ ಹಾಗೂ ಅಗ್ನಿ ಹಾಯುವ ಧಾರ್ಮಿಕ ಕಾರ್ಯಕ್ರಮ ಜರುಗಿತು.
27ರಂದೇ ಅಧ್ಯಕ್ಷ-ಉಪಾಧ್ಯಕ್ಷ ಅಭ್ಯರ್ಥಿಗಳ ಘೋಷಣೆ
ಕಾರಟಗಿ ಪಟ್ಟಣದಲ್ಲಿ ಸಾಂಸ್ಕೃತಿಕ ಭವನ ಮತ್ತು ಅತಿಥಿ ಗೃಹ ನಿರ್ಮಾಣ ಕಾಮಗಾರಿಗಳಿಗೆ ನವಲಿ ರಸ್ತೆಯ ಪ್ರವಾಸಿ ಮಂದಿರದಲ್ಲಿ ಆವರಣದಲ್ಲಿ ಶನಿವಾರ ಸಚಿವ ಶಿವರಾಜ ತಂಗಡಗಿ ಅವರು ಭೂಮಿಪೂಜೆ ನೆರವೇರಿಸಿದರು.
ಹಾಲು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಿ: ನಲಿನ್ ಅತುಲ್
2030ರ ವೇಳೆಗೆ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆಯನ್ನು 2.37 ಲಕ್ಷ ಟನ್‌ಗಳಿಂದ 3.60 ಲಕ್ಷ ಟನ್‌ಗಳಿಗೆ ಹೆಚ್ಚಿಸಲು ಮತ್ತು ಮತ್ತು ದೇಶಿಯ ಹಾಲು ಉತ್ಪಾದನೆಯಿಂದ ಹೆಚ್ಚುತ್ತಿರುವ ಹಾಲಿನ ಬೇಡಿಕೆ ಪೂರೈಸಲು ಕ್ರಮ ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.
ಮುಖ್ಯ ಶಿಕ್ಷಕಿ ಅಮಾನತು, ಅಡುಗೆದಾರರ ಬದಲಾವಣೆಗೆ ಸಲಹೆ
ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಬಿಸಿಯೂಟ ಮಾಡಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಅಮಾನತು ಹಾಗೂ ಅಡುಗೆದಾರರನ್ನು ಬದಲಾವಣೆ ಮಾಡುವಂತೆ ಬಿಇಒ ಅವರಿಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸಲಹೆ ನೀಡಿದ್ದಾರೆ.
ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ: ಸಂಜಯ ಕೊತ್ಬಾಳ್
ಆಟದಲ್ಲಿ ಸೋಲು ಗೆಲುವು ಸಹಜ. ಆದರೆ ಕ್ರೀಡೆಯಲ್ಲಿ ಭಾಗವಹಿಸಿದ ಸಂತೋಷ ನಮಗಿರಬೇಕು. ಅಧ್ಯಯನದ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಚೇರ್‌ಮನ್ ಸಂಜಯ ಕೊತ್ಬಾಳ್ ಹೇಳಿದ್ದಾರೆ.
ಬಡ ವಿದ್ಯಾರ್ಥಿಗಳಿಗೆ 5000 ನೋಟ್‌ಬುಕ್ ವಿತರಣೆ
ಜೋಗದ ನಾರಾಯಣಪ್ಪ ನಾಯಕ ಸೇವಾ ಸಮಿತಿಯಿಂದ ಗಂಗಾವತಿ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ 5000 ಉಚಿತ ನೋಟ್‌ಬುಕ್ ವಿತರಣೆ ಮಾಡಲಾಯಿತು.
ಗಂಗಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಕ್ಷಣಗಣನೆ
ಗಂಗಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆ. 26ರಂದು ಜರುಗಲಿದೆ. ಜನರಲ್ಲಿ ಕುತೂಹಲ ಹೆಚ್ಚಿದೆ. ಬಿಜೆಪಿ ಸದಸ್ಯರು ಹಾಗೂ ಬೆಂಬಲಿತ ಸದಸ್ಯರು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದು, ಚುನಾವಣೆಗೆ ಹಾಜರಾಗಲಿದ್ದಾರೆ.
< previous
1
...
209
210
211
212
213
214
215
216
217
...
434
next >
Top Stories
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ
ದಾರ್ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!