• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲಿಗೆ ಮೀಸಲಿಟ್ಟ ಕೋಣ ಸರ್ಕಾರಕ್ಕೆ ಹಸ್ತಾಂತರ
ದೇವಿಗೆ ಬಲಿ ಕೊಡುವ ಕೋಣವನ್ನು ಹಸ್ತಾಂತರ ಮಾಡಿದ್ದು ಒಳ್ಳೆಯದು. ಯಾವ ದೇವರು ಪ್ರಾಣಿಗಳನ್ನು ಬಲಿ ಬೇಡುವುದಿಲ್ಲ. ಸಾರ್ವಜನಿಕರು ಜಾಗೃತರಾಗಿರಬೇಕು.
ದಕ್ಷಿಣ ಅಮೆರಿಕದ ಕಪ್ಪು ಮೆಕ್ಕೆ ಜೋಳ ಬೆಳೆದ ರೈತ
ಬೆಂಗಳೂರಿನ ತರಕಾರಿ ಮತ್ತು ಬಿತ್ತನ ಬೀಜಗಳ ಮಾರಾಟ ಕೇಂದ್ರದಲ್ಲಿ ಮುಖಂಡರೊಬ್ಬರು ಕಪ್ಪು ಮೆಕ್ಕೆಜೋಳ ಒಂದು ತೆನೆಯನ್ನು ₹ 2000 ನೀಡಿ ಖರೀದಿಸಿದ್ದಾರೆ. ಖರೀದಿಸಿದ ಕಪ್ಪು ಬಣ್ಣದ ತೆನೆಯನ್ನು ರೈತ ಲಕ್ಷ್ಮಣ ಪೂಜಾರಿ ಅವರಿಗೆ ನೀಡಿದ್ದಾರೆ.ನಾಲ್ಕು ತಿಂಗಳ ಅವಧಿಯಲ್ಲಿ 50 ಕೆಜಿ ಜೋಳ ತೆನೆ ಬೆಳೆದು ಗಮನ ಸೆಳೆದಿದ್ದಾರೆ.
ಕಾರ್ಖಾನೆಗಳ ವಿರುದ್ಧದ ಹೋರಾಟಕ್ಕೆ ಗವಿಶ್ರೀ ಸಾಥ್‌
ಇದು ಕೊಪ್ಪಳ ಅಳಿವು, ಉಳುವಿನ ಪ್ರಶ್ನೆಯಾಗಿದೆ. ಇದಕ್ಕೆ ಅವರಿವರು ಎನ್ನದೆ ಎಲ್ಲರೂ ಸಹ ಕಾರ್ಖಾನೆ ವಿರುದ್ಧ ಹೋರಾಟ ಮಾಡಬೇಕಾಗಿದೆ. ಪ್ರತಿಯೊಬ್ಬರು ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು ಎಂದು ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಹಣ : ರೆಡ್ಡಿ ಶ್ರೀನಿವಾಸ
ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ ಹಣ ಶೀಘ್ರ ಜಮೆಯಾಗಲಿದೆ. ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನರಿಗೆ ಮಾಹಿತಿ ನೀಡಬೇಕು.
ಇಂದಿನಿಂದ ದೋಟಿಹಾಳ ಶುಖಮುನಿ ತಾತನ ಪಲ್ಲಕ್ಕಿ ಉತ್ಸವ ಪ್ರಾರಂಭ
ದೋಟಿಹಾಳದಲ್ಲಿ ನಡೆಯುವ ಶುಖಮುನಿ ತಾತನ ಜಾತ್ರೆಯು ಈ ಭಾಗದಲ್ಲಿ ದೊಡ್ಡ ಜಾತ್ರೆ ಎಂದು ಹೆಸರು ವಾಸಿಯಾಗಿದೆ. ಇಂದಿನಿಂದ ಆರಂಭವಾಗುವ ಪಲ್ಲಕ್ಕಿ ಉತ್ಸವವೂ ಬೆಳಗ್ಗೆ ಮತ್ತು ಸಂಜೆ ಎಂಟು ದಿನ ಸಡಗರ-ಸಂಭ್ರಮದಿಂದ ಜರುಗಲಿದೆ.
ಭಾರತೀಯ ಪರಂಪರೆ ಉಳಿವಿಗೆ ಶಿವಾಜಿ ಕೊಡುಗೆ ಅಪಾರ
ಹಿಂದೂ ಸಂಸ್ಕೃತಿ, ಪರಂಪರೆಗೆ ಶಿವಾಜಿಯ ಹೋರಾಟ ದೇಶವ್ಯಾಪಿ ಸ್ಮರಿಸುವ ದಿನವಾಗಿದೆ. ಇಂತಹ ಅಪ್ರತಿಮ ಹೋರಾಟಗಾರನ ವಿಚಾರಗಳು ಎಂದಿಗೂ ಅಜರಾಮರವಾಗಿದ್ದು, ಇವರ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಬೇಕು.
ಜನವಸತಿ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪನೆ
ಜನವಸತಿ ಪ್ರದೇಶಗಳಿಂದ ಕಾರ್ಖಾನೆಗಳು ಸಾಕಷ್ಟು ದೂರದಲ್ಲಿರಬೇಕೆಂಬ ನಿಯಮವಿದೆ. ಕಾರ್ಖಾನೆಗಳಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎಂಬ ಕಾಯ್ದೆ ಇದ್ದರೂ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪಿಸಿದ್ದರಿಂದ 30ಕ್ಕೂ ಹೆಚ್ಚು ಹಳ್ಳಿ ಮತ್ತು ನಗರದ ಜನರಿಗೆ ಆರೋಗ್ಯದ ಸಮಸ್ಯೆಯಾಗುತ್ತಿದೆ.
ನಾನು ದೇವದಾಸಿಯರ ಆಸ್ತಿ ಕಬಳಿಸಿಲ್ಲ: ಬಸವರಾಜ ದಢೇಸೂಗುರು
ನಾನು ಆಗ ಶಾಸಕನು ಆಗಿರಿಲ್ಲ. ದಢೇಸುಗೂರು ವ್ಯಾಪ್ತಿಯಲ್ಲಿನ ಭೂಮಿಗೆ ನೀರು ಸಹ ಇರಲಿಲ್ಲ. ಆಗ ನಾನು ತುಂಗಭದ್ರಾ ನದಿಯಿಂದ ಸ್ವಂತ ಹಣದಿಂದ ನೀರಾವರಿ ಮಾಡಿದ್ದೇನೆ. ಆಗ ನೀರು ಕೊಡುವುದಕ್ಕೆ ಪರ್ಯಾಯವಾಗಿ ಭೂಮಿ ನೀಡಿದ್ದಾರೆ. ಇದು ನಾನಷ್ಟೇ ಅಲ್ಲ, ಆ ಭಾಗದಲ್ಲಿ ಅನೇಕರು ಮಾಡಿದ್ದಾರೆ. ಆದರೆ, ಈಗ ಅದನ್ನು ತಪ್ಪಾಗಿ ಅರ್ಥೈಸಿ, ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ.
ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮ ಗುರುತಿಸಿ: ತಹಸೀಲ್ದಾರ್‌
ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನ ಹಲವೆಡೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಯಾವ ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಅಥವಾ ಪಟ್ಟಣದಲ್ಲಿ ನೀರಿನ ಸಮಸ್ಯೆಯಾಗಿದೆಯೋ ಆ ಪ್ರದೇಶವನ್ನು ಗುರತಿಸಿ ತ್ವರಿತವಾಗಿ ವರದಿ ಸಲ್ಲಿಸಬೇಕು.
ಪ್ರತಿ ಕುಟುಂಬ ತಲುಪುತ್ತಿವೆ ಗ್ಯಾರಂಟಿ ಯೋಜನೆ: ಶಾಸಕ ಹಿಟ್ನಾಳ
ಕಾಂಗ್ರೆಸ್‌ ರ್ಕಾರದಲ್ಲಿನ ಯೋಜನೆಗಳು ಪ್ರತಿಯೊಂದು ಕುಟುಂಬಕ್ಕೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸಮ ಸಮಾಜದ ಕನಸು ನನಸಾಗುತ್ತಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 575
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved