33 ವರ್ಷದ ಬಳಿಕ ಅಲ್ಪಸಂಖ್ಯಾತರಿಗೆ ಕೊಪ್ಪಳ ನಗರಸಭೆ ಅಧ್ಯಕ್ಷ ಪಟ್ಟಕೊಪ್ಪಳ ನಗರಸಭೆ ಅಧ್ಯಕ್ಷರಾಗಿ ಅಮ್ಜಾದ್ ಪಟೇಲ್ ಆಯ್ಕೆಯಾಗುವುದು ಪಕ್ಕಾ ಆಗಿದ್ದು, 33 ವರ್ಷಗಳ ಬಳಿಕ ಕೊಪ್ಪಳ ನಗರಸಭೆ ಅಧ್ಯಕ್ಷ ಪಟ್ಟ ಅಲ್ಪಸಂಖ್ಯಾತ ಸಮುದಾಯಕ್ಕೆ ಒಲಿಯುತ್ತಿದೆ. ಆದರೆ, ಬಿಜೆಪಿ ಸದಸ್ಯೆ ಅಶ್ವಿನಿ ಗದುಗಿನಮಠ ಅವರ ಆಯ್ಕೆಗೆ ಬಿಜೆಪಿ ಚೆಕ್ ಮೇಟ್ ನೀಡಿದ್ದು, ಕುತೂಹಲ ಮೂಡಿಸಿದೆ.