ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಮೃತ ಸರೋವರ ದಡದಲ್ಲಿ ಸಂವಿಧಾನ ಪೀಠಿಕೆ ವಾಚನ
ತಾಲೂಕಿನ ಬೇವಿನಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲನಿ ಅಮೃತ ಸರೋವರ ದಡದಲ್ಲಿ ಸಂವಿಧಾನ ದಿನದ ನಿಮಿತ್ತ ಸಂವಿಧಾನದ ಪೀಠಿಕೆ ವಾಚನ ಮಾಡಲಾಯಿತು.
ಸಿರಿಧಾನ್ಯ ನಡಿಗೆಗೆ ಗವಿಶ್ರೀ ಚಾಲನೆ
ಸಿರಿಧಾನ್ಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ಜಾಗೃತಿ ನಡಿಗೆಗೆ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಚಾಲನೆ ನೀಡಿದರು.
ಒಂದುವರೆ ಎಕರೆಯಲ್ಲಿ 60 ಚೀಲ ಭತ್ತ ಬೆಳೆದ ಮಕ್ಕಳು
ಆಟ, ಪಾಠದ ಜೊತೆಗೆ ಶಾಲೆಯ ಮಕ್ಕಳು ಭತ್ತದ ಗದ್ದೆಯಲ್ಲಿ ನಾಟಿ ಮಾಡಿ, ಇದೀಗ ನಾಟಿ ಮಾಡಿದ ಭತ್ತವನ್ನು ಕಟಾವು ಮಾಡಿ ಅಕ್ಷರ ಕಲಿಕೆಯ ಜೊತೆಗೆ ಕೃಷಿ ಕಲಿತಿದ್ದಾರೆ. ಒಂದುವರೆ ಎಕರೆಯಲ್ಲಿ 60 ಚೀಲ ಭತ್ತ ಬೆಳೆದಿದ್ದಾರೆ.
ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕ ಹಿಟ್ನಾಳ ಮನವಿ
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚರ್ಚೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ಸರ್ವ ಶ್ರೇಷ್ಠ ಸಂವಿಧಾನ ನೀಡಿದ ಅಂಬೇಡ್ಕರ್: ಅಂದಯ್ಯ ಕಳ್ಳಿಮಠ
ಡಾ. ಬಿ.ಆರ್. ಅಂಬೇಡ್ಕರ್ ಭಾರತಕ್ಕೆ ಅತ್ಯಂತ ಸರ್ವ ಶ್ರೇಷ್ಠ ಸಂವಿಧಾನ ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಪಟ್ಟಣದ ವಿದ್ಯಾನಂದ ಗುರುಕುಲದ ಅಂದಾನಪ್ಪ ಹೊಸಮನಿ ಗ್ರಾಮೀಣ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಿಯಾಗಿ ಶಿಕ್ಷಣ ನೀಡುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಮಹಿಳೆಯರು ಕಾನೂನುಗಳ ಸದುಪಯೋಗ ಪಡೆದುಕೊಳ್ಳಲಿ: ನ್ಯಾ. ಮಹಾಂತೇಶ ದರಗದ
ಭಾರತದಲ್ಲಿ ಮಹಿಳೆಯರಿಗೆ ಅತಿ ಹೆಚ್ಚು ಕಾನೂನುಗಳಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು.
ಅಭ್ಯರ್ಥಿಗಳಿಗೆ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ: ಜಿಲ್ಲಾಧಿಕಾರಿ
ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ್‍ಯಾಲಿಗೆ ಭಾರತೀಯ ಸೇನೆಯ ಡೆಪ್ಯುಟಿ ಡೈರೆಕ್ಟರ್ ಜನರಲ್ ಆಫ್ ರಿಕ್ರೂಟಿಂಗ್ ಬೆಂಗಳೂರಿನ ಬ್ರಿಗೇಡಿಯರ್ ಎಸ್.ಕೆ. ಸಿಂಗ್ ಅವರೊಂದಿಗೆ ಚಾಲನೆ ನೀಡಿದರು.
ಸಂವಿಧಾನದಡಿಯಲ್ಲಿ ಬದುಕು ನಡೆಸಿ: ನ್ಯಾ. ಚಂದ್ರಶೇಖರ
ಪ್ರತಿಯೊಬ್ಬ ಪ್ರಜೆಗಳು ಸಂವಿಧಾನದಡಿಯಲ್ಲಿ ಬದುಕು ನಡೆಸಬೇಕು.
ನಗರಸಭೆ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿಗೆ ತಲಾ ಒಂದು ಸ್ಥಾನ
ಇಲ್ಲಿಯ ನಗರಸಭೆಯ 8 ಮತ್ತು 11ನೇ ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುವ ಮೂಲಕ ಎರಡು ಪಕ್ಷಕ್ಕೂ ಹಾನಿಯೂ ಇಲ್ಲ, ಲಾಭವೂ ಇಲ್ಲದಂತೆ ಆಗಿದೆ.
< previous
1
...
216
217
218
219
220
221
222
223
224
...
513
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ