• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂದಿ ಕಳ್ಳರ ಗ್ಯಾಂಗ್‌ ಹಿಡಿಯಲು ಹೋದ ಪುರಸಭೆ ಸದಸ್ಯ ಸಾವು
ಹಂದಿ ಕಳ್ಳರ ಗ್ಯಾಂಗ್‌ನ ಬೆನ್ನತ್ತಿ ಹಿಡಿಯಲು ಹೋದ ಇಲ್ಲಿನ ಪುರಸಭೆ ಸದಸ್ಯರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸೋಮವಾರ ಮಧ್ಯರಾತ್ರಿ ಪಟ್ಟಣದಲ್ಲಿ ನಡೆದಿದೆ.
ತುಂಗಭದ್ರಾ: ವರುಣ ಕರುಣೆ ತೋರದಿದ್ದರೆ ಮತ್ತಷ್ಟು ಸಂಕಷ್ಟ
ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದಿರುವುದರಿಂದ ದುರಸ್ತಿಗಾಗಿ ಇನ್ನಿಲ್ಲದ ಕಸರತ್ತು ನಡೆದಿದ್ದು, ಈ ನಡುವೆ ಹವಾಮಾನ ಇಲಾಖೆಯ ವರದಿ ಆತಂಕ ಹೆಚ್ಚಳವಾಗುವಂತೆ ಮಾಡಿದೆ.
ವೃತ್ತಿಗೆ ಧಕ್ಕೆ ಬಾರದಂತೆ ಕೆಲಸ ಮಾಡಿ: ಪಾಟೀಲ
ಪವಿತ್ರವಾದ ಪತ್ರಕರ್ತ ವೃತ್ತಿಗೆ ಧಕ್ಕೆ ಬಾರದಂತೆ ಸತ್ಯ ಸಂಗತಿಯನ್ನು ಅರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು.
ಸಂಗಣ್ಣ ಮನೆಯಲ್ಲಿ ಶ್ರಾವಣದೂಟ ಸವಿದ ಸಿಎಂ
ತುಂಗಭದ್ರಾ ಜಲಾಶಯ ವೀಕ್ಷಣೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಮಾಜಿ ಸಂಸದ ಸಂಗಣ್ಣ ಕರಡಿ ಅವರ ನಿವಾಸದಲ್ಲಿ ಶ್ರಾವಣ ಮಾಸದ ಉತ್ತರ ಕರ್ನಾಟಕ ಶೈಲಿಯ ಊಟ ಸವಿದರು.
ಆಶ್ರಯ ಮನೆಯಲ್ಲಿ ಅಂಗನವಾಡಿ!
ಶಿಥಿಲಗೊಂಡ ಆಶ್ರಯ ಮನೆಯ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದು, ನಿತ್ಯ ಭಯದ ವಾತಾವರಣದಲ್ಲಿ ಮಕ್ಕಳು ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.
ಅಧಿಕಾರಿಗಳ ನಿರ್ಲಕ್ಷದಿಂದಲೇ ಕ್ರಸ್ಟ್ ಗೇಟ್ ಮುರಿದಿದೆ: ಸಿವಿಸಿ
ತುಂಗಭದ್ರಾ ಅಣೆಕಟ್ಟಿನ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಘಟನೆ ದುರದೃಷ್ಟಕರ. ಈ ಘಟನೆ ತಡೆಯಬಹುದಿತ್ತು.
ತುಂಗಭದ್ರಾ ಬೋರ್ಡ್‌ನಿಂದ ಅನ್ಯಾಯವಾದರೂ ಬಿಜೆಪಿ ಸುಮ್ಮನಿರುವುದ್ಯಾಕೆ: ಶಿವರಾಜ ತಂಗಡಗಿ
ಈಗ ಕೇಂದ್ರದ ಅಧೀನದಲ್ಲಿಯೇ ಇರುವ ತುಂಗಭದ್ರಾ ಬೋರ್ಡ್‌ನಿಂದಲೇ ಅನ್ಯಾಯವಾಗುತ್ತಿದ್ದರೂ ಯಾಕೆ ಸುಮ್ಮನಿದ್ದಾರೆ?.
ಪಿಎಸ್‌ಐ ಸಾವು ಪ್ರಕರಣ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ
ಯಾದಗಿರಿ ಪಿಎಸ್‌ಐ ಪರುಶರಾಮ್ ಅನುಮಾನಾಸ್ಪದ ಸಾವಿನಲ್ಲಿ ಆಡಳಿತ ಪಕ್ಷದ ಶಾಸಕರಾಗಿರುವ ಚೆನ್ನಾರೆಡ್ಡಿ ಅವರ ಕೈವಾಡ ಇದ್ದು, ಸಿಐಡಿ ತನಿಖೆಯಿಂದ ನ್ಯಾಯ ಸಿಗುವುದು ಅಸಾಧ್ಯ.
ಮಕ್ಕಳ ಬೆಳವಣಿಗೆಗೆ ಶಾಲಾಪೂರ್ವ ಶಿಕ್ಷಣ ಭದ್ರ ಬುನಾದಿ: ಬಸವರಾಜ ತೆನ್ನಳ್ಳಿ
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲಾಪೂರ್ವ ಶಿಕ್ಷಣ ಭದ್ರ ಬುನಾದಿಯಾಗಿದೆ.
ಕೇಂದ್ರ, ರಾಜ್ಯ ಸರ್ಕಾರದ ಹುದ್ದೆಗಳ ಭರ್ತಿ ಮಾಡಲು ಒತ್ತಾಯಿಸಿ ಪ್ರತಿಭಟನೆ
ಕೇಂದ್ರ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯಿಂದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved