ಕಾರ್ಮಿಕ ವಿರೋಧಿ ನೀತಿ: ಕಾರ್ಪೊರೇಟ್ ಕಂಪನಿಗಳ ವಿರುದ್ಧ ಆಕ್ರೋಶಕೇಂದ್ರ ಸರ್ಕಾರದ ಕೃಪಾಪೋಷಣೆಯಿಂದಾಗಿ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿರುವ ಕಾರ್ಪೊರೇಟ್ ಕಂಪನಿಗಳು ದೇಶಬಿಟ್ಟು ತೊಲಗಲಿ ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ಕೊಪ್ಪಳ ಜಿಲ್ಲಾ ಸಮಿತಿ ಶುಕ್ರವಾರ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿವೆ.