ನವವೃಂದಾವನಗಡ್ಡೆ: ಗ್ರಾಪಂಯ ಬೋಟ್ ಸಂಚಾರಕ್ಕೆ ಬ್ರೇಕ್ಕಳೆದ ಎಂಟು ತಿಂಗಳಿನಿಂದ ತಾಲೂಕಿನ ಆನೆಗೊಂದಿಯ ನವವೃಂದಾವನಗಡ್ಡೆಯಲ್ಲಿ ತುಂಗಭದ್ರಾ ನದಿಗೆ ಗ್ರಾಮ ಪಂಚಾಯಿತಿಯಿಂದ ಅನಧಿಕೃತವಾಗಿ ಹಾಕಲಾಗುತ್ತಿದ್ದ ಯಂತ್ರ ಚಾಲಿತ ಬೋಟ್ ಸಂಚಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಪರವಾನಿಗೆ ಪಡೆದ ಗುತ್ತಿಗೆದಾರರ ಬೋಟಿಂಗ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.