ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬೇಡ್ಕರ್ ಸಾಮಾಜಿಕ ನ್ಯಾಯದ ಕನಸು ನನಸಾಗಲಿ: ಪ್ರೊ. ಬಿ.ಕೆ. ರವಿ
ಮೀಸಲಾತಿಯ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಮುಂದೆ ಬರಬೇಕಾಗಿದೆ.
ಯಲಬುರ್ಗಾದಲ್ಲಿ ಸುನಾಮಿ ರೀತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ: ಬಸವರಾಜ ರಾಯರಡ್ಡಿ
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸುನಾಮಿ ರೀತಿಯಲ್ಲಿ ನಡೆಯುತ್ತಿವೆ.
10 ಸರ್ಕಾರಿ ಹುದ್ದೆ ತ್ಯಜಿಸಿ ಪಿಎಸ್ಐ ಆಗಿದ್ದ ಮೃತ ಪರಶುರಾಮ
ಪಿಎಸ್ಐ ಆಗಲೇಬೇಕು ಎಂದು ಹಠ ತೊಟ್ಟಿದ್ದ ಪರಶುರಾಮ ಅರಸಿ ಬಂದಿದ್ದ 10 ಸರ್ಕಾರಿ ನೌಕರಿಗಳನ್ನು ತ್ಯಜಿಸಿ, ಹಠಕ್ಕೆ ಬಿದ್ದು, ಹಗಲಿರುಳು ಓದಿ, ಪಿಎಸ್ಐ ಆಗಿದ್ದ, ವರ್ಗಾವಣೆ ದಂಧೆಯ ಒತ್ತಡದಿಂದಾಗಿ ಈಗ ಉಸಿರು ಚೆಲ್ಲಿದ್ದಾರೆ ಎನ್ನಲಾಗುತ್ತಿದೆ.
ಮಕ್ಕಳ ಬೆಳವಣಿಗೆಗೆ ಸೂಕ್ತ ವಾತಾವರಣ ಅಗತ್ಯ: ಡಿಸಿ ನಲಿನ್ ಅತುಲ್
ಕೇವಲ ಕಟ್ಟಡ, ರಸ್ತೆ, ಚರಂಡಿ, ಶೌಚಾಲಯಗಳನ್ನು ಕಟ್ಟುವುದು ಮಾತ್ರವಲ್ಲದೆ, ಮಕ್ಕಳಿಗಾಗಿ ಯೋಗ್ಯ ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲರ ಕರ್ತವ್ಯವಾಗಿದೆ
ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದರೆ ಹೈಕೋರ್ಟ್ ಮೊರೆ: ರಾಯರಡ್ಡಿ
ಮುಡಾ ಹಗರಣದಲ್ಲಿ ಪ್ರಕರಣ ದಾಖಲು ಮಾಡಲು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದರೆ ಹೈಕೋರ್ಟ್ ಮೊರೆ ಹೋಗಲಾಗುತ್ತದೆ.
ಮಳೆ ಕೊರತೆ, ಬಾಡುತ್ತಿರುವ ಬೆಳೆ
ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಪಕ್ಕದಲ್ಲೇ ತುಂಗಭದ್ರಾ ಅಣೆಕಟ್ಟೆ ತುಂಬಿ, ಹೊಳೆಗೆ ನೀರು ಹರಿಸಲಾಗುತ್ತಿದೆ. ಆದರೆ ಕನಕಗಿರಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ರೈತರು ಬೆಳೆದ ಬೆಳೆ ಈಗ ಬಾಡುತ್ತಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ.
ಶೋಕಸಾಗರದ ಮಧ್ಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪರಶುರಾಮ ಅಂತ್ಯಸಂಸ್ಕಾರ
ಮುಗಿಲು ಮುಟ್ಟಿದ ಆಕ್ರಂದನದ ನಡುವೆ ಯಾದಗಿರಿಯಲ್ಲಿ ಸಾವನ್ನಪ್ಪಿದ ಪಿಎಸ್‌ಐ ಪರಶುರಾಮ ಅಂತ್ಯಕ್ರಿಯೆ ಸ್ವಗ್ರಾಮ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ರಾತ್ರಿ ನೆರವೇರಿತು.
ದುರ್ವ್ಯಸನ ರಹಿತರಾಗಿ ಬದುಕುವುದೇ ನಿಜವಾದ ಅಭಿವೃದ್ಧಿ: ಡಾ. ಪ್ರಭುರಾಜ ನಾಯಕ
ಹಣ ಸಂಪಾದನೆ, ಆಸ್ತಿ ಗಳಿಕೆ, ಒಳ್ಳೆಯ ಹುದ್ದೆ ಎಲ್ಲದಕ್ಕಿಂತ ದುರ್ವ್ಯಸನ ರಹಿತರಾಗಿ, ಆರೋಗ್ಯಪೂರ್ಣವಾಗಿ ಬದುಕುವುದೇ ನಿಜವಾದ ಅಭಿವೃದ್ಧಿ.
ನಿರ್ವಹಣೆ ಕೊರತೆಯಿಂದ ನಿಡಶೇಸಿಯ ಉದ್ಯಾನವನ ಹಾಳು
ತಾಲೂಕಿನ ನಿಡಶೇಸಿ ಕೆರೆಯ ದಡದಲ್ಲಿರುವ ಉದ್ಯಾನವನವನ ಸಮರ್ಪಕ ನಿರ್ವಹಣೆ ಇಲ್ಲದೆ ಹಾಳಾಗುತ್ತಿದೆ. ಅಧಿಕಾರಿಗಳು ಉದ್ಯಾನವನ ಸುಸ್ಥಿತಿಯಲ್ಲಿಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಅರ್ಧ ಊರಿಗೆ ನೀರ್ ಬರೋದಿಲ್ರೀ...!
ಅರ್ಧ ಊರಿಗೆ ಮಾತ್ರ ನೀರು ಸಪ್ಲೈ ಐತ್ರೀ ಇನ್ನರ್ಧ ಊರಿಗೆ ನೀರು ಬರೋದಿಲ್ರಿ. ಹಳ್ಳಿ ಮಂದಿ ಗೋಳು ಯಾರ್ ಕೇಳಬೇಕ್ರೀ. ಎಲ್ರಿಗೂ ಹೇಳಿ ಸಾಕಾಗೈತ್ರಿ, ಕೆಲಸ ಆಗಲಾರದಕ್ಕ ಸುಮ್ನಾಗಿವಿ ನೋಡ್ರಿ.!
< previous
1
...
225
226
227
228
229
230
231
232
233
...
434
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ