ಗಂಗಾವತಿ-ಕಂಪ್ಲಿ ಸೇತುವೆ ಮುಳುಗಡೆ, ವಾಹನಗಳ ಸಂಚಾರ ಸ್ಥಗಿತತುಂಗಭದ್ರಾ ಜಲಾಶಯದಿಂದ ನದಿಗೆ 1.20 ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಗಂಗಾವತಿ- ಬಳ್ಳಾರಿ ಜಿಲ್ಲೆಯ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಅದರಂತೆ ತಾಲೂಕಿನ ಆನೆಗೊಂದಿಯ ತಳವಾರ ಘಟ್ಟ, ನವವೃಂದಾವನ, ಶ್ರೀಕೃಷ್ಣದೇವರಾಯ ಸಮಾಧಿ (60 ಕಾಲಿನ ಮಂಟಪ) ಮುಳುಗಡೆಯಾಗಿದೆ.