ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆ: ನಲಿನ್ ಅತುಲ್ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆಯಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಿದಾಗ ಅವರಿಗೆ ನಿಜವಾದ ಸ್ವಾತಂತ್ರ‍್ಯ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.