ಮೋದಿಯಿಂದ ಕಾರ್ಮಿಕ, ಧರ್ಮ ವಿರೋಧಿ ಕಾನೂನು ಜಾರಿಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಕಾರ್ಮಿಕ ಹಾಗೂ ಧರ್ಮ ವಿರೋಧಿ ಕಾನೂನು ಜಾರಿಗೊಳಿಸಲು ಹೊರಟಿದೆ. ಸದ್ಯ ವಕ್ಫ್ ವಸೂದೆ ತಿದ್ದುಪಡಿ ಮಾಡುವ ಮೂಲಕ ಮುಸ್ಲಿಂರನ್ನು ಬದುಕಿದ್ದು ಸತ್ತಂತೆ ಮಾಡುತ್ತಿದೆ. ವಕ್ಫ್ ತಿದ್ದುಪಡೆಯಾದರೆ ಮುಸ್ಲಿಂರಿಗೆ ಯಾವುದೇ ಹಕ್ಕು ಇರುವುದಿಲ್ಲ.