ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಕೀಲರ ಸಹಕಾರ ಅಗತ್ಯ: ಚಂದ್ರಶೇಖರ ಸಿ.ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯ ಮಧ್ಯಸ್ಥಿಕೆದಾರರಿಗೆ ಕೊಪ್ಪಳ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶನಿವಾರ ಎರಡು ದಿನಗಳ ಮಧ್ಯಸ್ಥಿಕೆ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಸಿ. ಚಾಲನೆ ನೀಡಿದರು.