ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ: ದೊಡ್ಡನಗೌಡ ಪಾಟೀಲಕುಷ್ಟಗಿ ತಾಲೂಕಿನ ದೊಣ್ಣೆಗುಡ್ಡ ಗ್ರಾಮದಲ್ಲಿ ಶ್ರೀಕೃಷ್ಣ ದೇವಸ್ಥಾನದ ಲೋಕಾರ್ಪಣೆ, ಕೃಷ್ಣನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ದೊಡ್ಡನಗೌಡ ಪಾಟೀಲ್, ಯಾದವ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.