ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರಕುಂಬಿಯಲ್ಲಿ ಮಡುಗಟ್ಟಿದ ದುಃಖ
9 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ಮೂವರಿಗೆ ಐದು ವರ್ಷ ಸಜೆಯಾಗಿರುವುದರಿಂದ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ದುಃಖ ಮಡುಗಟ್ಟಿದ್ದು, ಯಾರ ಮುಖದಲ್ಲಿಯೂ ಕಳೆ ಇಲ್ಲ.
ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ವ್ಯಕ್ತಿಗೆ ಶಿಕ್ಷೆ
ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು, ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ತಾಲೂಕಿನ ಬಿಸರಳ್ಳಿ ಗ್ರಾಮದ ಚಿದಾನಂದಯ್ಯ ಮುಂಡರಗಿಮಠ ಎನ್ನುವಾತ ಸುಳ್ಳು ಮಾಹಿತಿ ನೀಡಿದ್ದರಿಂದ ಮೂರು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ, ಆದೇಶಿಸಲಾಗಿದೆ.
ಹೆಣ್ಣು ಮಗುವನ್ನು ತಾತ್ಸಾರದಿಂದ ಕಾಣದಿರಿ: ರಂಗಸ್ವಾಮಿ ಜೆ.
ಹೆಣ್ಣು ಎಂದರೆ ಮಹಾನ್ ಶಕ್ತಿ ಇದ್ದಂತೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಶೈಕ್ಷಣಿಕವಾಗಿ ಅತಿ ಹೆಚ್ಚು ಸಾಧನೆ ಮಾಡುವ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ. ಹೇಳಿದರು.
ಹುಚ್ಚು ಮಂಗಕ್ಕೆ ಬೆಚ್ಚಿಬಿದ್ದ ರೈತರು, ಜಮೀನುಗಳಿಗೆ ತೆರಳಲು ಭಯ
ಕುಷ್ಟಗಿ ತಾಲೂಕಿನ ಹೆಸರೂರು, ಬಿಜಕಲ್, ಕಲಕೇರಿ, ಕೆ. ಬೋದೂರ, ಟಕ್ಕಳಕಿಯಲ್ಲಿ ಹುಚ್ಚು ಮಂಗನ ಕಾಟಕ್ಕೆ ರೈತರು ಬೇಸತ್ತಿದ್ದು, ಹೊಲಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಎತ್ತು, ಕುರಿಗಳ ಮೇಲೆ ದಾಳಿ ನಡೆಸುತ್ತಿದೆ.
ದರ್ಗಾದ ಹೆರಿಗೆ, ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ₹10 ಲಕ್ಷ ಅನುದಾನ: ರಾಜಶೇಖರ ಹಿಟ್ನಾಳ
ಕೊಪ್ಪಳ ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾ ಆವರಣದಲ್ಲಿ ಶುಕ್ರವಾರ ದರ್ಗಾದ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಕ್ಕೆ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಶಂಕುಸ್ಥಾಪನೆ ನೆರವೇರಿಸಿದರು.
ಮರಕುಂಬಿ ಪ್ರಕರಣ, ಅಪರಾಧಿ ಸಾವು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಅಸ್ಪೃಶ್ಯತೆ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿದ್ದ ರಾಮಣ್ಣ ಭೋವಿ (40) ಗುರುವಾರ ತಡರಾತ್ರಿ ಮರಣ ಹೊಂದಿದ್ದಾನೆ. ಪೊಲೀಸ್ ಕಸ್ಟಡಿಯಲ್ಲಿಯೇ ಇರುವಾಗಲೇ ರಾಮಣ್ಣ ಅಸ್ವಸ್ಥಗೊಂಡಿದ್ದಾನೆ. ಬಳಿಕ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುವಾಗ ಅಸು ನೀಗಿದ್ದಾನೆ.
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಪ್ರಮುಖ ಘಟ್ಟ: ಶಾಸಕ ಪಾಟೀಲ
ಮಕ್ಕಳ ಶೈಕ್ಷಣಿಕ ಹಾಗೂ ಬೌದ್ಧಿಕ ಮಟ್ಟದ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಪ್ರಮುಖ ಘಟ್ಟವಾಗಿವೆ.
ಗಂಗಾವತಿ ತಾಲೂಕಿನ ಮರಕುಂಬಿ ಅಸ್ಪೃಶ್ಯತೆ ಪ್ರಕರಣ : 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಪ್ರಕರಣದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ಮತ್ತು ಮೂವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶಿಸಿದೆ.
ದಲಿತ ದೌರ್ಜನ್ಯ: 98 ಮಂದಿಗೆ ಜೀವಾವಧಿ!- ಕೊಪ್ಪಳ ಕೋರ್ಟ್ ತೀರ್ಪು । ಒಂದೇ ಕೇಸಲ್ಲಿ ಇಷ್ಟು ಮಂದಿಗೆ ಜೀವಾವಧಿ ಇದೇ ಮೊದಲು
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷ ಹಿಂದೆ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶಿಸಿದೆ. ಇದೇ ವೇಳೆ ಇನ್ನೂ ಮೂವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ₹2 ಸಾವಿರ ದಂಡ ಹೇರಿದೆ.
ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ದಿನೇಶ ಗುಂಡೂರಾವ್
ಸಿಎಂ ಸಿದ್ದರಾಮ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಗಮನದಲ್ಲಿಟ್ಟುಕೊಂಡು ಆರೋಗ್ಯ ಸೇವೆ ನೀಡಲು ಬದ್ಧವಾಗಿದೆ.
< previous
1
...
241
242
243
244
245
246
247
248
249
...
513
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ