ಅಭಿವೃದ್ಧಿ ಕಾರ್ಯದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಬಸವರಾಜ ರಾಯರಡ್ಡಿಯಾವ ಅಧಿಕಾರಿಗೂ ತೊಂದರೆ ಕೊಡುವ ಮನಸ್ಸು ನನಗಿಲ್ಲ. ಶ್ರದ್ಧೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರೀತಿ-ವಿಶ್ವಾಸದಿಂದ ಕಾಣುತ್ತೇನೆ. ವಿನಾಕಾರಣ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಬಸವರಾಜ ರಾಯರಡ್ಡಿ ಹೇಳಿದ್ದಾರೆ.