ವಸತಿ ಶಾಲೆಗಳಲ್ಲಿರಲಿ ಮಕ್ಕಳ ರಕ್ಷಣಾ ನಿಯಮ ಪಾಲನೆ: ಶೇಖರಗೌಡ ರಾಮತ್ನಾಳಮಕ್ಕಳ ರಕ್ಷಣಾ ನೀತಿ-2016ರಲ್ಲಿ ಮಕ್ಕಳಿಗೆ ಒದಗಿಸಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಅದನ್ನು ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಹೇಳಿದರು.