ಶಿಕ್ಷಕನಿಗೆ ಸಮಾಜ ಬದಲಾಯಿಸುವ ಶಕ್ತಿರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ರಾಷ್ಟ್ರಪತಿ ಡಾ. ಅಬ್ದುಲ್ ಕಲಾಂ ಹಾಗೂ ಸರ್ವಪಲ್ಲಿ ರಾಧಾಕೃಷ್ಣನ್ ರವರು ಮೊದಲು ಶಿಕ್ಷಕರಾದವರು. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಅದರ ಪಾವಿತ್ರ‍್ಯತೆಯನ್ನು ಅವರು ಕಾಪಾಡಿಕೊಂಡು ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆದು ಅವರ ತತ್ವಾದರ್ಶ ಪಾಲಿಸಬೇಕು.