ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸ ಕೆರೆ ನಿರ್ಮಿಸಿ, ನೀರು ತುಂಬಿಸುವ ಕಾರ್ಯ ರಾಜ್ಯದಲ್ಲಿಯೇ ಪ್ರಥಮ
ಇರುವಂತ ಕೆರೆಗಳಿಗೆ ನೀರು ತುಂಬಿಸುವುದಲ್ಲ. ಯಲಬುರ್ಗಾ ಕ್ಷೇತ್ರದಲ್ಲಿ ಹೊಸ ಕೆರೆ ನಿರ್ಮಿಸಿ ನೀರು ತುಂಬಿಸುವ ಕಾರ್ಯ ಆಗುತ್ತಿದೆ. ಇದು ರಾಜ್ಯದಲ್ಲಿಯೇ ಪ್ರಥಮ.
ಸಾಮಾಜಿಕ ಕ್ಷೇತ್ರಕ್ಕೆ ಪತ್ರಕರ್ತರ ಕೊಡುಗೆ ಅಪಾರ: ಯೋಗಿನಿ ಅಕ್ಕ
ಸಮಾಜದ ಮೇಲೆ ಮಾಧ್ಯಮ ಪತ್ರಿಕೆಗಳಲ್ಲಿ ಬರುವ ಸುದ್ದಿಗಳು ಸಕಾರಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವಂತಿರಬೇಕು. ಓದುಗರ ಮನಸ್ಸನ್ನು ಅರಳಿಸುವಂತಿರಬೇಕು.
ಶ್ರದ್ಧೆ, ಪ್ರಾಮಾಣಿಕತೆಯಿಂದ ಸರ್ಕಾರಿ ಕೆಲಸ ಮಾಡಿ: ಸಾವಿತ್ರಿ ಬಿ. ಕಡಿ
ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ ನೌಕರರು ಶ್ರದ್ಧೆ, ಬದ್ಧತೆಯಿಂದ ತರಬೇತಿ ಪಡೆದು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು.
ಕೊಪ್ಪಳ-ಭಾಗ್ಯನಗರದ ರಾಜಕಾಲುವೆಗೆ ತಡೆಗೋಡೆ ನಿರ್ಮಿಸಲು ಆಗ್ರಹ
ಕೊಪ್ಪಳ ಮತ್ತು ಭಾಗ್ಯನಗರದಲ್ಲಿ ಹಾದು ಹೋಗಿರುವ ರಾಜಕಾಲುವೆ ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ, ತಡೆಗೋಡೆ ನಿರ್ಮಾಣ ಮಾಡುವ ಮೂಲಕ ಮಳೆಗಾಲದಲ್ಲಿ ಆಗುವ ಹಾನಿ ತಪ್ಪಿಸಬೇಕು.
ಚಿಕಿತ್ಸಾ ವೆಚ್ಚ ಭರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಮನವಿ
ಭಯಾನಕ ಕಾಯಿಲೆಯಿಂದ ಬಳಲುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಾವೂರ ನಿವಾಸಿ ಜಿ.ಡಿ. ಚಾಂದನಿಯ ಚಿಕಿತ್ಸಾ ವೆಚ್ಚ ಭರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಒತ್ತಾಯಿಸಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ನವವೃಂದಾವನಗಡ್ಡೆಯಲ್ಲಿ ರಾಘವೇಂದ್ರ ಸ್ವಾಮಿ ಮಠದಿಂದ ವಿಜಯೋತ್ಸವ
ಬೆಂಗಳೂರು ಉಚ್ಚ ನ್ಯಾಯಾಲಯ ಮಂತ್ರಾಲಯ ಮಠದ ಪರವಾಗಿ ತೀರ್ಪು ನೀಡಿದ ಹಿನ್ನೆಲೆ ಮಂತ್ರಾಲಯ ಮಠದ ಭಕ್ತರು ವಿಜಯೋತ್ಸವ ಆಚರಿಸಿದರು.
ಶಾಲಾ ಸಂಸತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾದರಿ: ಜಗದೀಶಪ್ಪ ಅವರಾದಿ
ಶಾಲಾ ಮಕ್ಕಳಲ್ಲಿ ನಾಗರಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ.
ಕೆರೆ ನಿರ್ಮಾಣಕ್ಕೆ ಭೂಮಿ ನೀಡಿ, ಅಭಿವೃದ್ಧಿಗೆ ಸಹಕರಿಸಿ: ಬಸವರಾಜ ರಾಯರಡ್ಡಿ
ರಾಜ್ಯದಲ್ಲಿ ಈ ಸಲ ಯಲಬುರ್ಗಾ ಕ್ಷೇತ್ರದಲ್ಲಿ ಕೆರೆ ನಿರ್ಮಿಸಲು ಅನುದಾನ ಹಾಗೂ ಅವಕಾಶ ಸಿಕ್ಕಿರುವುದು ಕ್ಷೇತ್ರದ ಜನತೆಯ ಸುವರ್ಣ ಅವಕಾಶ ಆಗಿದೆ.
ಕಕ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆಗ್ರಹ
ಖಾಯಂ ಶಿಕ್ಷಕರ ಕೊರತೆಯಿಂದ ಕಲ್ಯಾಣ ಕರ್ನಾಟಕ ಭಾಗದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕಾ ಮಟ್ಟ ಕುಸಿಯುತ್ತಿದೆ.
ಪುಸ್ತಕದಿಂದ ಜ್ಞಾನದ ಸಂಪತ್ತು ಸಾಧ್ಯ: ಗವಿಶ್ರೀ
ಸದ್ಯದ ಕಾಲಘಟ್ಟದಲ್ಲಿ ಮೊಬೈಲ್ ಹಾವಳಿಯಿಂದ ಓದುವುದು ಕಡಿಮೆ ಆಗಿದೆ. ಮೊಬೈಲ್ ಹಾವಳಿಯಿಂದ ಪುಸ್ತಕ ತಾನು ಸಾಯುತ್ತಿದೆ ಎನ್ನುತ್ತಿದೆ.
< previous
1
...
246
247
248
249
250
251
252
253
254
...
435
next >
Top Stories
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ