ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಜಿಟಲ್ ಅರೆಸ್ಟ್ ಸೈಬರ್ ಕ್ರೈಮ್‌ನ ಹೊಸ ವರಸೆ!
ಕೊಪ್ಪಳದ ಯುವಕನೊಬ್ಬನಿಗೆ ದೂರವಾಣಿ ಕರೆ ಮಾಡಿ ಬೆದರಿಸಿ, ಡಿಜಿಟಲ್ ಅರೆಸ್ಟ ಮಾಡಲಾಗಿದೆ. ಆತನ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಪ್ರಯತ್ನ ನಡೆದಿದೆ. ಆದರೆ ಸ್ಥಳೀಯ ಪೊಲೀಸ ಅಧಿಕಾರಿ ಮಧ್ಯಪ್ರವೇಶಿಸಿ ತಡೆದಿದ್ದಾರೆ.
ಮಹಾಕವಿ ವಾಲ್ಮೀಕಿ ಕೊಡುಗೆ ಅನನ್ಯ: ಶಿವರಾಜ ತಂಗಡಗಿ
ಮಹರ್ಷಿ ವಾಲ್ಮೀಕಿ ಪ್ರತಿಯೊಬ್ಬ ಪ್ರಜೆಗೂ ಕೂಡಾ ಮಾರ್ಗದರ್ಶನವನ್ನು ಕಾವ್ಯದ ಮೂಲಕ ನೀಡಿದ್ದಾರೆ. ಸಮಾಜದಲ್ಲಿ ಯಾವ ರೀತಿಯಾಗಿ ಬದುಕಬೇಕು ಎಂಬುದನ್ನು ರಾಮಾಯಣದ ಮೂಲಕ ತಿಳಿಸಿದ್ದಾರೆ.
ಉದ್ಘಾಟನೆಗೆ ಕಾದಿರುವ ಒಳಾಂಗಣ ಕ್ರೀಡಾಂಗಣ
ಗ್ರಾಮದಲ್ಲಿ ಕೋಟ್ಯಂತರ ಅನುದಾನದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಿ ಎರಡು ವರ್ಷಗಳು ಕಳೆದರೂ ಉದ್ಘಾಟನೆಯ ಭಾಗ್ಯ ಕಂಡಿಲ್ಲ. ಇದು ಕ್ರೀಡಾಪಟುಗಳಲ್ಲಿ ನಿರಾಸಕ್ತಿ ಮೂಡಿಸಿದೆ.
ಸೀಗೆ ಹುಣ್ಣಿಮೆ: 3 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಸೀಗೆ ಹುಣ್ಣಿಮೆ ಪ್ರಯುಕ್ತ ಗುರುವಾರ ಸುಮಾರು 3 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಉತ್ತರ ಕರ್ನಾಟಕದ ಆರಾಧ್ಯ ದೇವಿ ಶ್ರೀ ಹುಲಿಗೆಮ್ಮ ದೇವಿಯ ದರ್ಶನ ಪಡೆದರು.
ಜಾನುವಾರುಗಳಿಗೆ ಕಡ್ಡಾಯ ಲಸಿಕೆ ಹಾಕಿಸಲು ಜಾಗೃತಿ ಮೂಡಿಸಿ: ರಾಹುಲ್ ರತ್ನಂ ಪಾಂಡೆಯ
ಅ. 21ರಿಂದ ನ. 20ರವರೆಗೆ ನಡೆಯುವ 6ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನದ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು.
ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಶಾಸಕ ದೊಡ್ಡನಗೌಡ ಪಾಟೀಲ
ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ಗ್ರಂಥವು ಸಮಾಜದಲ್ಲಿ ಮನುಕುಲವು ಹೇಗೆ ಬದುಕಬೇಕು ಎಂಬುದನ್ನು ತಿಳಿಸುವಂತಹ ಅದ್ಭುತ ಗ್ರಂಥವಾಗಿದೆ.
ಧಾರಾಕಾರ ಮಳೆಗೆ ರೈತರು ಬದುಕು ಹೈರಾಣ
ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಅಕ್ಷರಶಃ ಹೈರಾಣಾಗಿದ್ದಾರೆ. ಕಟಾವಿಗೆ ಬಂದಿದ್ದ ಬೆಳೆ ಕಟಾವು ಮಾಡಲು ಆಗದೆ ಕೊಳೆತು ಕೋಟ್ಯಂತರ ರುಪಾಯಿ ಹಾನಿಯಾಗುತ್ತಿರುವುದರಿಂದ ರೈತರು ಕಣ್ಣೀರು ಹಾಕುತ್ತಿದ್ದಾರೆ.
ಜಾತಿ ಗಣತಿ ಅಲ್ಲ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ವರದಿ: ಶಿವರಾಜ ತಂಗಡಗಿ
ಇಲಾಖೆಯ ಸಚಿವನಾಗಿ ನನಗೇ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಅದರಲ್ಲಿ ಏನಿದೆ ಎಂದು ಗೊತ್ತಾಗುವ ಮೊದಲೇ ವಿರೋಧ ಮಾಡುವುದು ಯಾಕೆ? ಎನ್ನುವುದೇ ಅರ್ಥವಾಗುತ್ತಿಲ್ಲ.
ಮಹರ್ಷಿ ವಾಲ್ಮೀಕಿ ವಿಶ್ವಮಾನವ: ಬಸವರಾಜ ಉಳ್ಳಾಗಡ್ಡಿ
ಶ್ರೀ ಮಹರ್ಷ ವಾಲ್ಮೀಕಿ ಕೇವಲ ಒಂದು ಜಾತಿಗೆ ಸಿಮೀತವಾದವರಲ್ಲ. ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಎಲ್ಲ ವರ್ಗದ ಜನರಿಗೂ ವಿಶ್ವಮಾನವರಾಗಿದ್ದಾರೆ.
ಬಳ್ಳಾರಿ ವಿವಿ ಆಡಳಿತದಲ್ಲಿ ಬಿಕ್ಕಟ್ಟು, ವಿದ್ಯಾರ್ಥಿಗಳಿಗೆ ಇಕ್ಕಟ್ಟು
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಯಡವಟ್ಟುಗಳನ್ನು ಕೆದಕುತ್ತಾ ಹೋದರೇ ಸಾಲು ಸಾಲು ಅವಾಂತರಗಳು ತೆರೆದುಕೊಳ್ಳುತ್ತವೆ. ಆಡಳಿತ ಮಂಡಳಿಯಲ್ಲಿನ ಬಿಕ್ಕಟ್ಟು ವಿದ್ಯಾರ್ಥಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
< previous
1
...
247
248
249
250
251
252
253
254
255
...
512
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ