ದೌರ್ಜನ್ಯ ಪ್ರಕರಣಗಳಲ್ಲಿ ಸಂಸತ್ರಸ್ತರಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಿ: ನಲಿನ್ ಅತುಲ್ಜಿಲ್ಲೆಯ ಯಾವುದೇ ಭಾಗದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಮೇಲೆ ದೌರ್ಜನ್ಯ ಆದಲ್ಲಿ ಕೂಡಲೇ ಈ ಸಂಬಂಧವಾಗಿ ದೂರು ದಾಖಲಿಸಬೇಕು. ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರಾದ ನಲಿನ್ ಅತುಲ್ ಸೂಚಿಸಿದ್ದಾರೆ.