ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹದಗೆಟ್ಟ ಎಲ್ಲ ರಸ್ತೆಗಳ ದುರಸ್ತಿ: ರಾಘವೇಂದ್ರ ಹಿಟ್ನಾಳ
ಅತಿಯಾದ ಮಳೆಯಿಂದಾಗಿ ಬಹುತೇಕ ರಸ್ತೆಗಳು ಹಾಳಾಗಿದ್ದು, ಅಷ್ಟು ರಸ್ತೆಗಳನ್ನು ಶೀಘ್ರದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು.
ಕೊಪ್ಪಳದಲ್ಲಿ ಹೆಚ್ಚಾದ ಸಂಚಾರ ದಟ್ಟಣೆ
ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಎಲ್. ಅರಸಿದ್ದಿ ಅವರೇ ಆರಂಭದ ಶೂರತ್ವ ಈಗ ಎಲ್ಲಿ ಎಂದು ನಗರದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ನಿತ್ಯವೂ ನಗರದಲ್ಲಿ ಟ್ರಾಫಿಕ್ ಜಾಮ್ ಆಗುತ್ತಲೇ ಇದೆ. ಸರ್ಕಲ್ ಬಳಿ ಪೊಲೀಸ್ ನಿಯಂತ್ರಣವೂ ಇಲ್ಲ.
ಕ್ರೀಡಾ ಕ್ಷೇತ್ರದಲ್ಲಿ ಯುವಕರು ಬಲಿಷ್ಠರಾಗಬೇಕಿದೆ: ಸಂತೋಷ ಪಾಟೀಲ್
ಭಾರತ ದೇಶದ ೧೪೦ ಕೋಟಿ ಜನಸಂಖ್ಯೆಯಲ್ಲಿ ಯುವ ಸಮುದಾಯ ಹೆಚ್ಚಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಯುವಕರು ಇನ್ನಷ್ಟು ಬಲಿಷ್ಠರಾಗಬೇಕಾಗಿದೆ.
ಬೇವೂರಲ್ಲಿ ₹೪.೫೦ ಕೋಟಿ ವೆಚ್ಚದಲ್ಲಿ ಬಸ್‌ನಿಲ್ದಾಣ ನಿರ್ಮಾಣ: ಬಸವರಾಜ ರಾಯರಡ್ಡಿ
ತಾಲೂಕಿನ ಬೇವೂರು ಗ್ರಾಮವು ದೊಡ್ಡ ಗ್ರಾಮವಾಗಿದ್ದು, ಈ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ₹೪.೫೦ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಸ್‌ನಿಲ್ದಾಣ ನಿರ್ಮಿಸಬೇಕೆನ್ನುವ ಕನಸು ನನ್ನದಾಗಿದೆ.
ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಗ್ರಹಣ
ಕಳೆದ ಎರಡು ವರ್ಷಗಳ ಹಿಂದೆ ನಗರಸಭೆಯವರು ಸ್ಥಾಪಿಸಿರುವ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಗ್ರಹಣ ಹಿಡಿದಿದೆ. ನಗರದ ಜನತೆಗೆ ಶುದ್ಧ ಕುಡಿಯುವ ನೀರಿನ ಅಭಾವ ಉಂಟಾಗಿದೆ.
ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನ
ಇರಕಲ್ಲಗಡಾ ಗ್ರಾಮ ಪಂಚಾಯಿತಿಯ ವಡ್ಡರಹಟ್ಟಿ ಗ್ರಾಮದ ಶ್ರೀ ದ್ಯಾಮಾಂಬಿಕಾ ದೇವಸ್ಥಾನದಲ್ಲಿ ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನದ ಜಾಗೃತಿ ಕಾರ್ಯಕ್ರಮ ಜರುಗಿತು.
ಭಾರತಕ್ಕೆ ಕಲಾಂ ಸೇವೆ ಅನನ್ಯ: ಲಯನ್ದಾರ
ವಿಜ್ಞಾನಿ ಎಪಿಜೆ ಅಬ್ದುಲ್ ಕಲಾಂ ದೇಶದ ರಾಷ್ಟ್ರಪತಿಯಾಗುವ ಮೂಲಕ ಅತ್ಯುತ್ತಮ ಸೇವೆ ಮಾಡಿದ್ದಾರೆ.
ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಇರಲಿ: ರಾಯರಡ್ಡಿ
ಅಂಗನವಾಡಿಯಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಬೇಕು.
ಆರ್‌ಎಸ್‌ಎಸ್‌ನಿಂದ ಆಕರ್ಷಕ ಪಥ ಸಂಚಲನ
ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಿಂದ ಆಕರ್ಷಕ ಪಥ ಸಂಚಲನ ಭಾನುವಾರ ಜರುಗಿತು.
ಶ್ರೀದೇವಿ ದೇವಸ್ಥಾನದ ರಥೋತ್ಸವ
ಇಲ್ಲಿನ ಜೆಪಿ ನಗರದ ಶ್ರೀದೇವಿ ದೇವಸ್ಥಾನದ ರಥೋತ್ಸವನ್ನು ಸಡಗರ ಸಂಭ್ರಮದಿಂದ ಭಾನುವಾರ ಸಂಜೆ ಮಹಿಳೆಯರಷ್ಟೇ ಎಳೆದು ನವರಾತ್ರಿ ಉತ್ಸವವನ್ನು ಸಂಪನ್ನಗೊಳಿಸಿದರು.
< previous
1
...
249
250
251
252
253
254
255
256
257
...
512
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ