ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಡಿತರ ಚೀಟಿ ಮಾಡಿಸಲು ಸಾರ್ವಜನಿಕರ ಪರದಾಟ
ಸರ್ಕಾರದ ಸೌಲಭ್ಯ ಪಡೆಯಲು ಪಡಿತರ ಚೀಟಿ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರು ತಾಲೂಕಿನ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.
ವಿದ್ಯಾರ್ಥಿಗಳ ಮನೋಬಲ ಹೆಚ್ಚಿಸಿ: ಯಶೋದಾ ವಂಟಗೋಡಿ
ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣಬೇಕು, ಮಕ್ಕಳಲ್ಲಿ ಬೇಧ-ಭಾವವನ್ನು ಮಾಡದೇ ಅವರನ್ನು ಹುರಿದುಂಬಿಸುವ ಕೆಲಸ ಮಾಡಿ ಅವರ ಮನೋಬಲವನ್ನು ಹಿಗ್ಗಿಸಬೇಕು.
ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ: ರಾಘವೇಂದ್ರ ಹಿಟ್ನಾಳ
ತಾಲೂಕಿನಲ್ಲಿ ಮೂರು ಕಡೆ ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ಒಳಗೊಂಡಂತೆ ₹12 ಕೋಟಿ ವೆಚ್ಚದಲ್ಲಿ ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ ಮಾಡಲಾಗುವುದು.
ಮಾನವೀಯತೆ ಮೆರೆದ ಆ್ಯಂಬುಲೆನ್ಸ್ ಚಾಲಕರು
ಹೃದಯ ಕಾಯಿಲೆಯಿಂದ ಬಳಲುತ್ತಿದ್ದ 22 ದಿನಗಳ ಹಸುಗೂಸನ್ನು ಆ್ಯಂಬುಲೆನ್ಸ್ ಚಾಲಕರು ಸೇರಿಕೊಂಡು ಕೇವಲ ಐದು ಗಂಟೆಯಲ್ಲಿ ಬೆಂಗಳೂರು ತಲುಪಿಸಿ, ಮಗುವಿಗೆ ಸೂಕ್ತಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಣ್ಣಿಗೆ ಖಾರದಪುಡಿ ಎರಚಿ ₹5 ಲಕ್ಷ ದೋಚಿ ಪರಾರಿ
ಇನ್ನೋವಾ ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಇನ್ನುಳಿದವರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ಮಾಡಿ ಅವರ ಬಳಿ ಇದ್ದ ಐದು ಲಕ್ಷ ರೂ.ನಗದು ದೋಚಿಕೊಂಡು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.
ಸಮಾಜ ಸೇವೆ ನಿಸ್ವಾರ್ಥವಾಗಿರಲಿ: ಮಾಳಗಿ
ಸಮಾಜ ಸೇವೆ ಮಾಡುವುದು ಬಹಳ ಅಗತ್ಯ ಮತ್ತು ಅದು ಸಂಪೂರ್ಣ ನಿಸ್ವಾರ್ಥವಾಗಿರಬೇಕು.
ಅಂಜನಾದ್ರಿ ಕಾಣಿಕೆ ಹುಂಡಿ ಹಣ ಎಣಿಕೆ: ₹32 ಲಕ್ಷ ಸಂಗ್ರಹ
ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿರುವ ಹಣವನ್ನು ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಎಣಿಕೆ ಮಾಡಿದ್ದು, 42 ದಿನಗಳಲ್ಲಿ ₹32,95,651 ಸಂಗ್ರಹವಾಗಿದೆ.
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ತಾಲೂಕಿನ ಹಿರೇಮನ್ನಾಪೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ನಿರಂತರ ಅಧ್ಯಯನದಿಂದ ಬರವಣಿಗೆ ಸಿದ್ಧಿಸಲು ಸಾಧ್ಯ: ರಶ್ಮಿ
ಪತ್ರಿಕೆಗಳಲ್ಲಿ ಏನಾದರೂ ಬರೆಯಬೇಕೆಂದರೆ ಓದುವಿಕೆ ಅಭ್ಯಾಸವಾಗಬೇಕು.
ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು. ಹಳಕಟ್ಟಿ ಸಾಧನೆ ಜಗತ್ತಿಗೆ ಮಾದರಿ: ಹೇಮಲತಾ ನಾಯಕ
ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ ಅವರ ಸಾಧನೆ ಜಗತ್ತಿಗೆ ಮಾದರಿಯಾಗಿದೆ.
< previous
1
...
250
251
252
253
254
255
256
257
258
...
435
next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್