ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಣಂತಿಯರ ಸಾವು ಖಂಡಿಸಿ ಪ್ರತಿಭಟನೆ
ರಾಜ್ಯಾದ್ಯಂದ ಚಿಕಿತ್ಸೆ ಸಿಗದೆ ಬಾಣಂತಿಯರು ಸಾವನ್ನಪ್ಪುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸದೆ ಇರುವುದನ್ನು ಖಂಡಿಸಿ ನಗರದ ಬಸವರೇಶ್ವರ ವೃತ್ತದಲ್ಲಿ ಬಿಜೆಪಿ ಗುರುವಾರ ಪ್ರತಿಭಟನೆ ನಡೆಸಿದರು.
ಜ. 6ರಂದು ಕೊಪ್ಪಳ ಬಂದ್ ಹಿನ್ನೆಲೆ ಪೂರ್ವಭಾವಿ ಸಭೆ
ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಜ. 6ರಂದು ಕೊಪ್ಪಳ ಬಂದ್ ಕರೆ ಹಿನ್ನೆಲೆ ನಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಗವಿಮಠ ಜಾತ್ರೆಯ ಟ್ರೇಲರ್ ಸಾಂಗ್ ಬಿಡುಗಡೆ ಮಾಡಿದ ಕಾರ್ಮಿಕರು
ಜ. 15ರಿಂದ ಪ್ರಾರಂಭವಾಗುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸುವ ವೀಡಿಯೋ ಸಾಂಗ್ ಟ್ರೇಲರ್‌ನ್ನು ಮಠದಲ್ಲಿ ಕಾರ್ಯನಿರ್ವಹಿಸುವ ಸಫಾಯಿ ಕಾರ್ಮಿಕರ ಮೂಲಕ ಬಿಡುಗಡೆ ಮಾಡಿಸಲಾಯಿತು.
ಬಾಣಂತಿ, ಹಸುಗೂಸಿನ ಸಾವು ದುರಂತ: ಹಾಲಪ್ಪ ಆಚಾರ್
ಬಾಣಂತಿ ಹಾಗೂ ಹಸೂಗೂಸಿನ ಸಾವು ನಿಜಕ್ಕೂ ದುರಂತದ ವಿಷಯ. ವೈದ್ಯರ ನಿರ್ಲಕ್ಷ್ಯದಿಂದ ಎರಡು ಜೀವ ಕಣ್ಮರೆಯಾದವು.
ಹಿರೇಬೆಣಕಲ್ ಬಳಿ ಅಣು ಸ್ಥಾವರ ಸ್ಥಾಪನೆ ವಿರೋಧಿಸಿ ಪ್ರತಿಭಟನೆ
ತಾಲೂಕಿನ ಹಿರೇಬೆಣಕಲ್ ವ್ಯಾಪ್ತಿಯಲ್ಲಿ ವಿದ್ಯುತ್ ಅಣು ಸ್ಥಾವರ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿರುವುದನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ತಹಸೀಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
13ನೇ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹನುಮಂತಪ್ಪ ಈಟಿ ಆಯ್ಕೆ
ತಾಲೂಕಿನ ಹನುಮಸಾಗರ ಸಮೀಪದ ಹೂಲಗೇರಾ ಗ್ರಾಮದಲ್ಲಿ ಫೆ. 15ರಂದು ನಡೆಯಲಿರುವ ತಾಲೂಕು ಮಟ್ಟದ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಪಟ್ಟಣದ ನಿವಾಸಿ ಹಿರಿಯ ಸಾಹಿತಿ ಹನುಮಂತಪ್ಪ ಯಲ್ಲಪ್ಪ ಈಟಿಯವರ ಆಯ್ಕೆಯಾಗಿದ್ದಾರೆ.
ಯಲಬುರ್ಗಾದಲ್ಲಿ ನರ್ಸಿಂಗ್ ಕಾಲೇಜು ನಿರ್ಮಾಣ ಸಾಧ್ಯತೆ
ಪಟ್ಟಣದಲ್ಲಿ ನೂತನ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜು ಸ್ಥಾಪಿಸಬೇಕೆನ್ನುವ ಈ ಭಾಗದ ಜನರ ದಶಕಗಳ ಕನಸು ನನಸಾಗುವ ಕಾಲ ಕೂಡಿ ಬರುವ ಸಾಧ್ಯತೆ ಇದೆ.
ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಬೇಡ: ಬಾಳಪ್ಪ
ಮೂರು ಸಾವಿರ ವರ್ಷಗಳ ಹಳೆಯದಾದ ಶಿಲಾ ಸಮಾಧಿ ಹೊಂದಿದ ಹಿರೇ ಬೆಣಕಲ್ ಪ್ರದೇಶದ ಸುತ್ತ ಅಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವುದು ಸರಿಯಲ್ಲ. ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡಬಾರದು ಎಂದು ಸಿಪಿಎಂ ತಾಲೂಕು ಕಾರ್ಯದರ್ಶಿ ಬಾಳಪ್ಪ ಹುಲಿಹೈದರ ಒತ್ತಾಯಿಸಿದ್ದಾರೆ.
ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕುವೆಂಪು: ಸಜ್ಜನ
ಕುವೆಂಪು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ್ದಾರೆ
< previous
1
...
251
252
253
254
255
256
257
258
259
...
576
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!