ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೈಕಲ್ ಎಡೆಕುಂಟೆ ಮೋರೆ ಹೋದ ರೈತರು
ಕೂಲಿಕಾರರ ಕೊರತೆ ಹಾಗೂ ಎತ್ತುಗಳ ಕೊರತೆಯ ಹಿನ್ನೆಲೆ ಹೊಲದಲ್ಲಿ ಬೆಳೆಗಳ ನಡುವೆ ಇರುವ ಕಳೆ ತೆಗೆಯಲು ರೈತರು ಸೈಕಲ್ ಎಡೆಕುಂಟೆ ಬಳಸುತ್ತಿದ್ದು, ಇದು ಅವರಿಗೆ ತುಂಬಾ ಸಹಕಾರಿಯಾಗಿದೆ.
ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಶಿಸ್ತು ಅಗತ್ಯ: ಜಯಪ್ರಕಾಶ್
ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯ.
ದುಡ್ಡು ಕೊಟ್ಟರೂ ಸಿಗದ ಎತ್ತುಗಳು
ಹೆಸರು ಬೆಳೆಯಲ್ಲಿನ ಕಳೆ ನಿಯಂತ್ರಣಕ್ಕೆ ಪ್ರಸ್ತುತ ದಿನಗಳಲ್ಲಿ ಎತ್ತುಗಳ ಗಳೆವು ದುಬಾರಿ ಆಗಿದ್ದು, ದುಡ್ಡು ಕೊಟ್ಟರೂ ಸಹ ಎತ್ತುಗಳು ಸಿಗದ ಸ್ಥಿತಿ ಉಂಟಾಗಿದೆ.
ಮೊಬೈಲ್, ಟಿವಿ ಹಾವಳಿಯಿಂದ ರಂಗಭೂಮಿ ಅಸ್ತಿತ್ವಕ್ಕೆ ಧಕ್ಕೆ: ಕಿಲ್ಲೇದಾರ
ಇವತ್ತಿನ ಮೊಬೈಲ್, ಟಿವಿಗಳ ಹಾವಳಿಯಲ್ಲಿ ರಂಗಭೂಮಿಯ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ.
ತೈಲ, ಹಾಲು ಬೆಲೆ ಏರಿಕೆ ವಿರೋಧಿಸಿ ಎತ್ತಿನಬಂಡಿಯೊಂದಿಗೆ ಪ್ರತಿಭಟನೆ
ತೈಲ, ಹಾಲು ಬೆಲೆ ಏರಿಕೆ ವಿರೋಧಿಸಿ ಎತ್ತಿನಬಂಡಿಯೊಂದಿಗೆ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಕೆಂಪೇಗೌಡರ ಅಭಿವೃದ್ಧಿ ಮನೋಭಾವ ಅಳವಡಿಸಿಕೊಳ್ಳಿ: ಶಾಸಕ ಹಿಟ್ನಾಳ
ಒಂದು ನಿರ್ದಿಷ್ಟ ಕೆಲಸದ ಕುರಿತು ಯೋಜನೆ ರೂಪಿಸಿದಾಗ ಅದರ ಬಗ್ಗೆ ನಮಗೆ ಇಚ್ಛಾಶಕ್ತಿ ಬಹಳ ಮುಖ್ಯ. ಈ ವಿಷಯವನ್ನು ನಾವು ಕೆಂಪೇಗೌಡರ ಜೀವನ ಚರಿತ್ರೆಯಿಂದ ಕಲಿತು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಕೆಂಪೇಗೌಡ ಬಂಧನದಲ್ಲಿದ್ದ ಆನೆಗೊಂದಿ ಸೆರೆಮನೆ ಪತ್ತೆ
ನಾಡಪ್ರಭು, ಆಧುನಿಕ ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡರು ಬಂಧನದಲ್ಲಿದ್ದ ಸೆರೆಮನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಪತ್ತೆಯಾಗಿದೆ.
ಕೊಪ್ಪಳ ಗವಿಮಠದಲ್ಲಿ ಐದು ಸಾವಿರ ವಿದ್ಯಾರ್ಥಿಗಳ ವಸತಿ ನಿಲಯ ಜು. 1ರಂದು ಲೋಕಾರ್ಪಣೆ
ಶ್ರೀ ಸಿದ್ಧಗಂಗಾಮಠದ ಆನಂತರ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ, ಉಚಿತ ಪ್ರಸಾದ ಮತ್ತು ವಸತಿ ನಿಲಯವನ್ನು ಕೊಪ್ಪಳ ಶ್ರೀ ಗವಿಮಠದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದು, ಜು. 1ರಂದು ಲೋಕಾರ್ಪಣೆಯಾಗಲಿದೆ.
ಟೊಮ್ಯಾಟೋ ಭಾರ; ಹಸಿಮೆಣಸಿನಕಾಯಿ ಖಾರ
ಟೊಮ್ಯೊಟೋ ಕೆಜಿಗೆ ೮೦ ರೂ. ಇದ್ದರೆ, ಹಸಿಮೆಣಸಿನಕಾಯಿ ಖಾರ ಹೆಚ್ಚಾಗಿ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ.
ಸುಗಮ ಪರೀಕ್ಷೆ ನಡೆಸುವುದು ಎಲ್ಲರ ಜವಾಬ್ದಾರಿ: ಡಿಡಿಪಿಐ
ಕಾಲಮಿತಿಯಲ್ಲಿ ನಿಯಮಾನುಸಾರ ಎಲ್ಲ ವ್ಯವಸ್ಥೆ ಮಾಡಿಕೊಂಡು, ಸುಗಮ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು.
< previous
1
...
254
255
256
257
258
259
260
261
262
...
434
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ