• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ತವ್ಯಲೋಪದಡಿ ಪೇದೆ ಅಮಾನತು
ಮಹಿಳೆ ಮತ್ತು ಅಪ್ರಾಪ್ತೆಯ ಅಪಹರಣ ಪ್ರಕರಣದಲ್ಲಿ ಕರ್ತವ್ಯಲೋಪದ ಆರೋಪದಡಿ ಇಲ್ಲಿನ ಪೊಲೀಸ್ ಠಾಣೆಯ ಪೇದೆಯೊಬ್ಬರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಗಲು ಲೂಟಿಗೆ ಇಳಿದ ಸಿಎಂ-ಡಿಸಿಎಂ: ಮಾಜಿ ಶಾಸಕ ಬಸವರಾಜ ದಢೇಸ್ಗೂರು ಆರೋಪ
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರತಿಕೃತಿ ದಹನ ಮಾಡಿದರು.
ಕಿನ್ನಾಳ ಬಳಿ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿವಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ: ಜನಾರ್ದನ ರೆಡ್ಡಿ
ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿನ್ನಾಳ ಗ್ರಾಮದ ಬಳಿ ಇರುವ ಸರ್ಕಾರಿ ಜಾಗೆ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಕಾಂಗ್ರೆಸ್ ಪ್ರತಿಭಟನೆಯಲ್ಲೂ ಭಿನ್ನಮತ
ಶಾಸಕ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಅವರಿಗೆ ನಾಲಾಯಕ್ ಮುಖ್ಯಮಂತ್ರಿ ಎಂದಿದ್ದನ್ನು ಖಂಡಿಸಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಕಾಂಗ್ರೆಸ್ ಗುಂಪುಗಾರಿಕೆ ಬಹಿರಂಗವಾಗಿದ್ದು, ಎರಡೂ ಗುಂಪುಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಬೆಲೆ ಏರಿಸಿ ಬಡವರ ಹೊಟ್ಟೆಯ ಮೇಲೆ ಬರೆ: ಹಾಲಪ್ಪ ಆಚಾರ
ಅಗತ್ಯ ವಸ್ತಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಗುರುವಾರ ತಾಲೂಕು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಬಳಕೆಯಿಂದ ದೂರ ಉಳಿದ ಗ್ರಾಮೀಣ ಭಾಗದ ಬಸ್‌ ತಂಗುದಾಣಗಳು
ಗ್ರಾಮೀಣ ಭಾಗಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಬಸ್ ತಂಗುದಾಣಗಳು ಈಗ ಇದ್ದೂ ಇಲ್ಲದಂತಹ ಪರಿಸ್ಥಿತಿಗೆ ತಲುಪಿವೆ.
ಉತ್ತಮ ಬೀಜ, ಗೊಬ್ಬರ ಪೂರೈಕೆ ಮಾಡಿ: ತಂಗಡಗಿ
ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಪೂರೈಸಲು ಕ್ರಮಕೈಗೊಳ್ಳಬೇಕು.
ಲೋಕ ಅದಾಲತ್ ಸದ್ಬಳಕೆ ಮಾಡಿಕೊಳ್ಳಿ: ನ್ಯಾಯಾಧೀಶ ಮಲಕಾರಿ ರಾಮಪ್ಪ ಒಡೆಯರ್‌
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈಗಾಗಲೇ ಇರುವ ಮತ್ತು ಹೊಸ ಪ್ರಕರಣಗಳು ಸೇರಿದಂತೆ ಪರಸ್ಪರ ರಾಜಿ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಜು. 13ರಂದು ಲೋಕ ಅದಾಲತ್ ನಡೆಸಲಾಗುತ್ತಿದ್ದು, ಕಕ್ಷಿದಾರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು
ನೀರು, ಗಾಳಿ ಬೇಕಾದರೆ ಗಿಡಮರ ಬೆಳೆಸಿ: ಕರಿಬಸವ ಶಿವಾಚಾರ್ಯ ಶ್ರೀ
ನಮಗೆ ಕುಡಿಯಲು ನೀರು, ಉಸಿರಾಡಲು ಶುದ್ಧ ಗಾಳಿ ಬೇಕಾದರೆ ಇರುವ ಮರಗಳನ್ನು ಉಳಿಸಬೇಕು.
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ವಿರೋಧ
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ, ಕೂಡಲೇ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved