• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿಗೆಮ್ಮ ದೇವಿ ದಸರಾ ಮಹೋತ್ಸವ: ಅ. 3ರಿಂದ ವಿವಿಧ ಕಾರ್ಯಕ್ರಮ
ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ದಸರಾ ಮಹೋತ್ಸವ ಅಂಗವಾಗಿ ಅ. 3ರಿಂದ ಅ. 12ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷ ಪೂಜೆ, ಸಂಗೀತ, ಭರತನಾಟ್ಯ, ಯೋಗ, ಯಕ್ಷಗಾನ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳಿವೆ.
ಗ್ರಾಮಾಡಳಿತ ನೌಕರರ ಧರಣಿಗೆ ಕೊಪ್ಪಳದಲ್ಲಿ ವಿವಿಧ ಸಂಘಟನೆ ಬೆಂಬಲ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಮಟ್ಟದಲ್ಲಿ ನಡೆದಿದ್ದ ಪ್ರತಿಭಟನೆಯ ಬಳಿಕ ಶುಕ್ರವಾರ ಕೊಪ್ಪಳ ನಗರದ ಜಿಲ್ಲಾಡಳಿತ ಭವನದ ಎದುರು ಗ್ರಾಮಾಡಳಿತ ನೌಕರರು ಧರಣಿ ನಡೆಸಿದರು. ವಿವಿಧ ಸಂಘಟನೆ ಮುಖಂಡರು ಬೆಂಬಲ ಸೂಚಿಸಿದರು.
ಗಾಂಧಿ ಬಳಗದಿಂದ ಕೊಪ್ಪಳದಿಂದ ಕಾಮನೂರಿಗೆ ಪಾದಯಾತ್ರೆ
ಅ. ೨ ಗಾಂಧಿ ಜಯಂತಿ ನಿಮಿತ್ತ ಶಿಕ್ಷಕರ ಕಲಾ ಸಂಘ, ಕೊಪ್ಪಳದ ಗಾಂಧಿ ಬಳಗ ಹಾಗೂ ಇತರ ಸೇವಾ ಸಂಘಗಳ ಸಹಕಾರದೊಂದಿಗೆ ಕೊಪ್ಪಳದ ಅಶೋಕ ವೃತ್ತದಿಂದ ಕಾಮನೂರ ಗ್ರಾಮಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಗಾಂಧಿ ಬಳಗದ ಬಸವರಾಜ ಸವಡಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಜನರ ಶ್ರೇಯೋಭಿವೃದ್ಧಿ: ರಾಜಶೇಖರ ಹಿಟ್ನಾಳ
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂವಾದ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಸದುದ್ದೇಶ ಈಡೇರಿದೆಯೇ ಇಲ್ಲವೇ, ಜನರ ನಿರೀಕ್ಷೆ ಏನು ಎಂಬುದರ ಬಗ್ಗೆ ಫಲಾನುಭವಿಗಳಿಂದಲೇ ಅಭಿಪ್ರಾಯ ಪಡೆಯಲು ಕಾರ್ಯಕ್ರಮ ಆಯೋಜಿಸಲಾಗಿತ್ತು.
ತೆನೆಯೊಡೆದರೂ ಕಾಳುಕಟ್ಟದ ಮೆಕ್ಕೆಜೋಳ, ಸಂಕಷ್ಟದಲ್ಲಿ ರೈತರು
ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ನಿವಾಸಿ ಮಂಜುರಡ್ಡಿ ಹಂಗನಕಟ್ಟಿ ಅವರು ತಮ್ಮ 9 ಎಕರೆಯಲ್ಲಿ ಬಿತ್ತಿದ ಮೆಕ್ಕೆಜೋಳದಲ್ಲಿ ಕಾಳು ಕಟ್ಟಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಾರಟಗಿಯಲ್ಲಿ ಕೆಸರು ಗದ್ದೆಯಾದ ರಸ್ತೆ, ಬತ್ತ ನಾಟಿ ಮಾಡಿದ ಜನತೆ
ಕಾರಟಗಿ ಪಟ್ಟಣದಿಂದ ಚೆಳ್ಳೂರು-ಹಗೇದಾಳ ಮೂಲಕ ಗಂಗಾವತಿಗೆ ತೆರಳುವ ಜಿಲ್ಲೆಯ ಪ್ರಮುಖ ರಸ್ತೆ ಕೆಸರು ಗದ್ದೆಯಂತಾಗಿದ್ದು, ಗ್ರಾಮಸ್ಥರು ಮತ್ತು ರೈತರು ರಸ್ತೆಯಲ್ಲಿ ಬತ್ತದ ಸಸಿ ನಾಟಿ ಮಾಡಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತಿಥಿ ಶಿಕ್ಷಕರಿಗೆ 4 ತಿಂಗಳ ಗೌರವಧನ ಬಾಕಿ
ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೌರವಧನ ಬಾರದ ಹಿನ್ನೆಲೆಯಲ್ಲಿ ಕುಟುಂಬ ನಿರ್ವಹಣೆಗೆ ಪರದಾಡುವಂತಾಗಿದೆ. ಅವರ ಕುಟುಂಬ ನಿರ್ವಹಣೆಗೆ ಸಾಲ ಮಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೊಪ್ಪಳದಲ್ಲಿ 8 ಸಾವಿರ ಮನೆಗಳ ನಲ್ಲಿಗಳು ಅಕ್ರಮ!
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ 8 ಸಾವಿರ ಅಕ್ರಮ ನಲ್ಲಿ ಸಂಪರ್ಕ ಇದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಹತ್ತಾರು ವರ್ಷಗಳಿಂದ ನಗರಸಭೆಯಿಂದ ನೀರು ಪಡೆಯುವ ಇವರು ಇದುವರೆಗೂ ಒಂದೇ ಒಂದು ಪೈಸೆ ನಗರಸಭೆಗೆ ನೀರಿನ ಕರ ಕಟ್ಟಿಲ್ಲ!
ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯ
ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಕೊಡುವಂತೆ ಒತ್ತಾಯಿಸಿ ನಗರದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಗುರುವಾರ ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ನಗರ ಅಂದ ಚಂದವಾಗಿರಲು ಪೌರ ಕಾರ್ಮಿಕರೇ ಕಾರಣ: ಅಮ್ಜಾದ್ ಪಟೇಲ್
ಬೆಳಗಿನ ಜಾವ ಸೂರ್ಯೋದಯ ಆಗುವುದಕ್ಕಿಂತ ಮುಂಚೆ ಇಡೀ ನಗರವನ್ನು ಸ್ವಚ್ಛವಾಗಿ ಮಾಡುವವರು ಯಾರಾದರೂ ಇದ್ದರೆ ಅದು ಪೌರಕಾರ್ಮಿಕರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved